1.45 ಕಿಲೋ ಗಾಂಜಾ ಸಹಿತ ಬಂಧನ
Team Udayavani, Mar 15, 2023, 5:59 AM IST
ಕಾಸರಗೋಡು: ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ 1.45 ಕಿಲೋ ಗಾಂಜಾ ಸಹಿತ ತಳಂಗರೆ ನಿವಾಸಿ ಹಾರಿಸ್ (48)ನನ್ನು ಕಾಸರಗೋಡು ಸಿ.ಐ. ಪಿ.ಅಜಿತ್ ಕಮಾರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಸಂಜೆ ತಳಂಗರೆ ಕಡವತ್ನಿಂದ ಬಂಧಿಸಲಾಗಿದೆ. ರಹಸ್ಯ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್