ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ


Team Udayavani, Oct 20, 2021, 4:41 PM IST

1-haara

ಮುಂಬಯಿ : ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಆರ್ಯನ್ ಖಾನ್ ಗೆ ಎನ್ ಡಿಪಿಯಸ್ ನ್ಯಾಯಾಲಯ ಬುಧವಾರ ಜಾಮೀನು ನೀಡಲು ನಿರಾಕರಿಸಿದ ಬಳಿಕ ಕೆಲ ಬಾಲಿವುಡ್ ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದು, ಅತಿರೇಕ,ಹೃದಯ ವಿದ್ರಾವಕ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಶಾರುಖ್ ಖಾನ್ ನಟಿಸಿದ್ದ ‘ರಯೀಸ್‌’ ಚಿತ್ರ ನಿರ್ದೇಶಿಸಿದ ರಾಹುಲ್ ಧೋಲಾಕಿಯಾ ಟ್ವೀಟ್ ಮಾಡಿದ್ದು, ‘ಅತಿರೇಕ !!! ಅವನ ಫೋನ್‌ನಿಂದ ತೆಗೆಯಲಾದ “ವಾಟ್ಸಾಪ್” ಚಾಟ್‌ನ ಆಧಾರದ ಮೇಲೆ ಅವನ “ಅಂತರಾಷ್ಟ್ರೀಯ” ರಾಕೆಟ್‌ಗೆ “ಸಂಭಾವ್ಯ” ಸಂಪರ್ಕವಿದೆ ಎಂದು ನೀವು ಹೇಳುತ್ತಿದ್ದೀರಿ, ಆತನನ್ನು “ಏನೂ ಇಲ್ಲದ” “ಕ್ರೂಸ್” ನಲ್ಲಿ ನೀವು ಜಪ್ತಿ ಮಾಡಿದ್ದೀರಿ? ಮತ್ತು ನೀವು ದಿನಗಳಿಂದ ಹುಡುಕಾಡುತ್ತಿದ್ದೀರಿ, ಇನ್ನೂ ಏನೂ ಸಿಗಲಿಲ್ಲವೇ? # ಫ್ರೀ ಆರ್ಯನ್ ಖಾನ್’ ಎಂದು ಬರೆದಿದ್ದಾರೆ.

‘ಅಪಹಾಸ್ಯ ಮುಂದುವರೆದಿದೆದೆ. ಅಗ್ನಿಪರೀಕ್ಷೆ ಜಾರಿಯಲ್ಲಿದೆ. ಹೃದಯ ವಿದ್ರಾವಕ’ ಎಂದು ಹರ್ಷಲ್ ಮೆಹ್ತಾ ಟ್ವೀಟ್ ಮಾಡಿದ್ದಾರೆ.

ಜಾಮೀನು ಅರ್ಜಿಯ ತೀರ್ಪಿನ ಬಳಿಕ ಸಾಮಾಜಿಕ ತಾಣಗಳಲ್ಲಿ ಶಾರುಖ್ ಖಾನ್ ಅಭಿಮಾನಿಗಳ ಆಕ್ರೋಶ ಸ್ಫೋಟಗೊಂಡಿದೆ.

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರ್ಯನ್‌ ಖಾನ್‌ ಮತ್ತು ಗೆಳೆಯರನ್ನು ಅಕ್ಟೋಬರ್ 3 ರಂದು ಎನ್ ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.ಅಕ್ಟೋಬರ್ 8 ರಿಂದ ಆರ್ಯನ್ ನನ್ನ ಆರ್ಥರ್ ರಸ್ತೆ ಜೈಲಿನಲ್ಲಿ ಇರಿಸಲಾಗಿದೆ. ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿರುವ ಹಿನ್ನಲೆಯಲ್ಲಿ ಆರ್ಯನ್ ಖಾನ್ ಜೈಲುವಾಸ ಮುಂದುವರೆದಿದೆ.

ಮಾದಕದ್ರವ್ಯ ಔಷಧಗಳು ಮತ್ತು ಸೈಕೋಟ್ರೋಪಿಕ್ ಪದಾರ್ಥಗಳ (ಎನ್ ಡಿಪಿಎಸ್ ) ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿಸಲಾದ ,ವಿಶೇಷ ನ್ಯಾಯಾಧೀಶ ವಿ.ವಿ. ಪಾಟೀಲ್ ಅವರು ಆರ್ಯನ್ ಖಾನ್, ಆತನ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಫ್ಯಾಶನ್ ಮಾಡೆಲ್ ಮುನ್ಮೂನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಟಾಪ್ ನ್ಯೂಸ್

4rambhat

ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್

3congress

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ: ಭೀಮಣ್ಣ ನಾಯ್ಕ

Reno Quid

ರೆನೋ ಕ್ವಿಡ್‌ ಮಾಲೀಕರಿಗಾಗಿ ರೆನೋ ಕ್ವಿಡ್‌ ಮೈಲೇಜ್‌ ರ‍್ಯಾಲಿ

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

1brithis-road

ಶತಮಾನಗಳಷ್ಟು ಹಳೆಯ ಬ್ರಿಟಿಷ್ ರಸ್ತೆ ಬಂದ್ : ಸಾರ್ವಜನಿಕರಿಂದ  ವ್ಯಾಪಕ ಆಕ್ರೋಶ, ಪ್ರತಿಭಟನೆ

kjjkjkhjh

ಕರಾವಳಿಯ ವಾಜಪೇಯಿ, ಬಿಜೆಪಿಯ ಭೀಷ್ಮ ರಾಮ ಭಟ್‌ ನಿಧನ : ಬೊಮ್ಮಾಯಿ ಸಂತಾಪಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jacqueline Fernandez

ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!

ಏಳು ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ಕತ್ರೀನಾ – ವಿಕ್ಕಿ ಕೌಶಲ್‌ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

1rg

ಅರ್ಸ್ಲಾನ್ ಗೋನಿ ಜತೆ ಮತ್ತೆ ಕಾಣಿಸಿಕೊಂಡ ಹೃತಿಕ್ ಮಾಜಿ ಪತ್ನಿ

ರಾಧೆ ಶ್ಯಾಮ್

‘ಆಶಿಕಿ ಆ ಗಯಿ’ ಎಂದ ಪ್ರಭಾಸ್-ಪೂಜಾ: ಟ್ರೆಂಡಿಂಗ್ ನಲ್ಲಿದೆ ರಾಧೆ ಶ್ಯಾಮ್ ಚಿತ್ರದ ಹೊಸ ಹಾಡು

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಚಿತ್ರ ಸಾಹಿತಿ, ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

high court

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ..!

4rambhat

ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್

judgement after 11 year

ಪತ್ನಿ, ಮಕ್ಕಳ ಹತ್ಯೆಗೈದಿದ್ದ ಆರೋಪಿ 11 ವರ್ಷದ ಬಳಿಕ ಸೆರೆ

3congress

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ: ಭೀಮಣ್ಣ ನಾಯ್ಕ

Reno Quid

ರೆನೋ ಕ್ವಿಡ್‌ ಮಾಲೀಕರಿಗಾಗಿ ರೆನೋ ಕ್ವಿಡ್‌ ಮೈಲೇಜ್‌ ರ‍್ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.