ಟೆಸ್ಲಾ ಸ್ವಯಂಚಾಲಿತ ಕಾರು ಉತ್ಪಾದನಾ ತಂಡ: ಅಶೋಕ್ ಎಲ್ಲುಸ್ವಾಮಿ ನಿರ್ದೇಶಕ

Team Udayavani, Jan 6, 2022, 3:52 PM IST

1-dds

ವಿಶ್ವದ ದಿಗ್ಗಜ ಕಂಪೆನಿಗಳಲ್ಲಿ ಭಾರತೀಯ ಪ್ರತಿಭಾ ಸಂಪನ್ನರೇ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು, ಆ ಹೆಸರಿಗೆ ಇನ್ನೊಬ್ಬ ಭಾರತೀಯನ ಹೆಸರು ಸೇರ್ಪಡೆಯಾಗಿದೆ. ಅಶೋಕ್ ಎಲ್ಲುಸ್ವಾಮಿ ಎಂಬ ಹೆಸರು ಈಗ ಭಾರಿ ಸುದ್ದಿಯಾಗಿದ್ದು, ಯಾಕೆ ಎಂದು ನಾವು ತಿಳಿಯುವ ಬನ್ನಿ.

ಟೆಸ್ಲಾ ಕಂಪನಿ ಸ್ವಯಂಚಾಲಿತ ಕಾರುಗಳ ಉತ್ಪಾದನೆಗೆ ಮುಂದಾಗಿದ್ದು,ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಒ ಎಲನ್ ಮಸ್ಕ್ ಅವರು ಅಶೋಕ್ ಎಲ್ಲುಸ್ವಾಮಿ ಅವರನ್ನು ಸ್ವಯಂಚಾಲಿತ ಪೈಲಟ್ ತಂಡದ ಮೊದಲ ಸದಸ್ಯರನ್ನಾಗಿ ಆಯ್ಕೆ ಮಾಡಿ ಭಾರತೀಯ ಪ್ರತಿಭೆಗೆ ಮನ್ನಣೆ ನೀಡಿದ್ದಾರೆ.

ಟೆಸ್ಲಾ ಸಂಸ್ಥೆಯಲ್ಲಿ ರೋಬೋಟಿಕ್ ಎಂಜಿನಿಯರ್ ಆಗಿರುವ ಅಶೋಕ್ ಎಲ್ಲುಸ್ವಾಮಿ ಯೋಜನೆ, ನಿಯಂತ್ರಣದ ಮೂಲಕ ಗಣಕ ಯಂತ್ರ ದೃಷ್ಟಿ ಹಾಗೂ ಗ್ರಹಿಕೆಯ ಅನುಭವ ಹೊಂದಿದ್ದಾರೆ. 8 ವರ್ಷದ ಹಿಂದೆ ಅಶೋಕ್ ಅವರು ಕಂಪನಿಗೆ ಆಟೋ ಪೈಲಟ್ ವಿಭಾಗದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಸೇರ್ಪಡೆಯಾಗಿದ್ದರು.

ಅಶೋಕ್ ಎಲ್ಲುಸ್ವಾಮಿ ಅವರು ಎಲೆಕ್ಟ್ರಿಕ್ ಸ್ವಯಂಚಾಲಿತ ಕಾರುಗಳ ಉತ್ಪಾದನಾ ತಂಡದ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಈ ಬಗ್ಗೆ ಎಲನ್ ಮಸ್ಕ್ ಟ್ವೀಟ್ ಮಾಡಿದ್ದು, ಟೆಸ್ಲಾ ಆಟೋಪೈಲಟ್ ತಂಡವನ್ನು ಪ್ರಾರಂಭಿಸುತ್ತಿದೆ ಎಂದು ಹೇಳಿ, ನೇಮಕಗೊಂಡ ಮೊದಲ ವ್ಯಕ್ತಿ ಅಶೋಕ್! ಎಂದು ಬರೆದಿದ್ದಾರೆ.

ಅಮೆರಿಕದ ಕಾರ್ನೆಜಿ ಮೆಲ್ಲೋನ್ ವಿವಿಯಲ್ಲಿ ರೋಬೋಟಿಕ್ ಅಭಿವೃದ್ಧಿ ಕುರಿತು ಅಶೋಕ್ ಹೆಚ್ಚಿನ ಅಧ್ಯಯನವನ್ನೂ ನಡೆಸಿದ್ದಾರೆ. ಟೆಸ್ಲಾ ಕಂಪನಿ ಸೇರುವುದಕ್ಕೂ ಮುನ್ನ ವೋಕ್ಸ್‌ವ್ಯಾಗನ್‌ ವ್ಯಾಬ್ಕೊ ವೆಹಿಕಲ್ ಕಂಟ್ರೋಲ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿದ್ದರು.

ಟಾಪ್ ನ್ಯೂಸ್

1-ssa-dasd

FIR ಕುರಿತು ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ: ಇದೊಂದು ಯಕ್ಷ ಪ್ರಶ್ನೆ!

Rajaysabha

Rajya Sabha: ಬಿಜೆಪಿ ಬಲ ಈಗ 86ಕ್ಕೆ ಕುಸಿತ, ಇನ್ಮುಂದೆ ಮಸೂದೆ ಪಾಸು ಅಷ್ಟು ಸುಲಭವಲ್ಲ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Sanketh-Film

Kannada Cinema: ವಿಭಿನ್ನ ಕಥಾನಕದ ‘ಸಾಂಕೇತ್’ ಚಿತ್ರ ಜು.26ಕ್ಕೆ ತೆರೆಗೆ

Dengue

Dengue fever :ಹಾಸನದಲ್ಲಿ ಮತ್ತೊಬ್ಬ ಬಾಲಕ ಬಲಿ

Bollywood: ಬರ್ಲಿನ್‌ನ ಬೆತ್ತಲೆ ಪಾರ್ಟಿಯಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡ ನಟಿ ಸುಚಿತ್ರಾ

Bollywood: ಬರ್ಲಿನ್‌ನ ಬೆತ್ತಲೆ ಪಾರ್ಟಿಯಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡ ನಟಿ ಸುಚಿತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSNL

MTNL ಕಾರ್ಯಾಚರಣೆ ಬಿಎಸ್ಸೆನ್ನೆಲ್‌ಗೆ ಹಸ್ತಾಂತರ?

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 600 ಅಂಕ ಏರಿಕೆ, ವಹಿವಾಟು ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 600 ಅಂಕ ಏರಿಕೆ, ವಹಿವಾಟು ಅಂತ್ಯ

Stock Market 2024-US ಎಫೆಕ್ಟ್: ಷೇರುಪೇಟೆ ಸಂವೇದಿ ಸೂಚ್ಯಂಕ  300 ಅಂಕ ಕುಸಿತ!

Stock Market 2024-US ಎಫೆಕ್ಟ್: ಷೇರುಪೇಟೆ ಸಂವೇದಿ ಸೂಚ್ಯಂಕ 300 ಅಂಕ ಕುಸಿತ!

Market: ಷೇರುಪೇಟೆ ಸೂಚ್ಯಂಕ  ದಾಖಲೆ ಏರಿಕೆ ಬೆನ್ನಲ್ಲೇ ಭಾರೀ ಕುಸಿತ, ಹೂಡಿಕೆದಾರರಿಗೆ ನಷ್ಟ

Market: ಷೇರುಪೇಟೆ ಸೂಚ್ಯಂಕ  ದಾಖಲೆ ಏರಿಕೆ ಬೆನ್ನಲ್ಲೇ ಭಾರೀ ಕುಸಿತ, ಹೂಡಿಕೆದಾರರಿಗೆ ನಷ್ಟ

Delhi 0001 car number plate auctioned for 23.4 lakhs!

Delhi 0001 ಕಾರ್‌ ನಂಬರ್‌ಪ್ಲೇಟ್‌  23.4 ಲಕ್ಷಕ್ಕೆ ಹರಾಜು!

MUST WATCH

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

udayavani youtube

ಬೆಂಗಳೂರಿನಲ್ಲೊಂದು ಟ್ರಡಿಶನಲ್ ಮುಳಬಾಗಿಲು ದೋಸೆ

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

ಹೊಸ ಸೇರ್ಪಡೆ

1-ssa-dasd

FIR ಕುರಿತು ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ: ಇದೊಂದು ಯಕ್ಷ ಪ್ರಶ್ನೆ!

Rajaysabha

Rajya Sabha: ಬಿಜೆಪಿ ಬಲ ಈಗ 86ಕ್ಕೆ ಕುಸಿತ, ಇನ್ಮುಂದೆ ಮಸೂದೆ ಪಾಸು ಅಷ್ಟು ಸುಲಭವಲ್ಲ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Sanketh-Film

Kannada Cinema: ವಿಭಿನ್ನ ಕಥಾನಕದ ‘ಸಾಂಕೇತ್’ ಚಿತ್ರ ಜು.26ಕ್ಕೆ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.