ಏಷ್ಯನ್‌ ಕುಸ್ತಿ ಕೂಟ: ಭಾರತದ ರವಿ ದಹಿಯಾಗೆ ಚಿನ್ನ


Team Udayavani, Apr 23, 2022, 9:11 PM IST

1-rk-d

ಉಲ್ಲಾನ್‌ಬಾತರ್‌: ತಮ್ಮ ದೈಹಿಕ ಸಾಮರ್ಥ್ಯ ಮತ್ತು ಅದ್ಭುತ ತಂತ್ರಗಾರಿಕೆಯ ಆಟದಿಂದ ಭಾರತದ ರವಿ ದಹಿಯಾ ಅವರು ಏಷ್ಯನ್‌ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. ಇದೇ ವೇಳೆ ಬಜರಂಗ್‌ ಪುನಿಯ ಮತ್ತು ಗೌರವ್‌ ಬಲಿಯನ್‌ ಬೆಳ್ಳಿಯ ಪದಕ ಗೆಲ್ಲುಯಲ್ಲಿ ಯಶಸ್ವಿಯಾಗಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನ ಬೆಳ್ಳಿಯ ಪದಕ ವಿಜೇತ ರವಿ ದಹಿಯಾ ಅವರು 57 ಕೆ.ಜಿ. ವಿಭಾಗದಲ್ಲಿ ಪ್ರಾಬಲ್ಯ ಸ್ಥಾಪಿಸಿ ತನ್ನ ಎದುರಾಳಿಯನ್ನು ಕೆಡಹಿ ಚಿನ್ನ ಗೆದ್ದರು. ಅವರು ಏಷ್ಯನ್‌ ಕುಸ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಚಿನ್ನ ಜಯಿಸಿದ್ದು ಈ ಸಾಧನೆ ಮಾಡಿದ ಭಾರತದ ಮೊದಲ ಕುಸ್ತಿಪಟು ಎನಿಸಿಕೊಂಡಿದ್ದಾರೆ.

79 ಕೆ.ಜಿ. ವಿಭಾಗದಲ್ಲಿ ಗೌರವ್‌ ಬಲಿಯನ್‌ ಅಮೋಘ ನಿರ್ವಹಣೆ ನೀಡಿ ಬೆಳ್ಳಿಯ ಪದಕ ಗೆದ್ದ ಸಾಧನೆ ಮಾಡಿದರು. ಸ್ಪರ್ಧೆಗೆ ಮರಳಿದ ಬಜರಂಗ್‌ ಉತ್ತಮ ನಿರ್ವಹಣೆ ನೀಡಲು ವಿಫ‌ಲರಾದರೂ ಬೆಳ್ಳಿ ಗೆಲ್ಲಲು ಯಶಸ್ವಿಯಾದರು. ಸೀನಿಯರ್‌ ಮಟ್ಟಕ್ಕೆ ಪದಾರ್ಪಣೆಗೈದ ನವೀನ್‌ (70 ಕೆ.ಜಿ.) ಮತ್ತು ಸತ್ಯವರ್ತ್‌ ಕದಿಯನ್‌ (97 ಕೆ.ಜಿ.) ಕಂಚಿನ ಪದಕ ಪಡೆದರು.

ಇದರಿಂದಾಗಿ ಶನಿವಾರ ಸ್ಪರ್ಧೆಗೆ ಇಳಿದ ಭಾರತದ ಐವರು ಕುಸ್ತಿಪಟುಗಳು ಪದಕ ಗೆದ್ದ ಸಾಧನೆ ಮಾಡಿದರು. 24ರ ಹರೆಯದ ರವಿ ದಹಿಯಾ ಅದ್ಭುತ ಹೋರಾಟ ನಡೆಸಿ ಕಝಕ್‌ಸ್ತಾನದ ರಖತ್‌ ಕಲ್ಜಾನ್‌ ಅವರನ್ನು ಉರುಳಿಸಿದರು. ಇದು ಈ ಕೂಟದಲ್ಲಿ ಭಾರತ ಗೆದ್ದ ಮೊದಲ ಚಿನ್ನದ ಪದಕವಾಗಿದೆ. ಭಾರತ ಈ ಸ್ಪರ್ಧೆಯಲ್ಲಿ ಒಟ್ಟಾರೆ ಒಂದು ಚಿನ್ನ, 4 ಬೆಳ್ಳಿ ಸಹಿತ 15 ಪದಕ ಗೆದ್ದುಕೊಂಡಿದೆ.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.