ಕರಾಚಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ 11 ಕಾರ್ಮಿಕರನ್ನು ಅಪಹರಿಸಿ ಭೀಕರ ಕೊಲೆ!

Team Udayavani, Jan 3, 2021, 6:55 PM IST

ಕೆಲಸಕ್ಕೆ ಹೋಗುತ್ತಿದ್ದ 11 ಕಾರ್ಮಿಕರನ್ನು ಅಪಹರಿಸಿ ಗುಂಡಿನ ದಾಳಿ ನಡೆಸಿ ಭೀಕರ ಕೊಲೆ!

ಕರಾಚಿ: ಪಾಕಿಸ್ತಾನದ ಅಲ್ಪಸಂಖ್ಯಾತ ಶಿಯಾ ಹಜಾರಾ ಸಮುದಾಯದ 11 ಕಲ್ಲಿದ್ದಲು ಗಣಿಗಾರಿಕೆ ಕಾರ್ಮಿಕರನ್ನು ಭಾನುವಾರ ಬಂದೂಕುಧಾರಿಗಳು ಅಪಹರಿಸಿ, ಕೊಲೆಗೈದಿದ್ದಾರೆ.

ಬಲೂಚಿಸ್ತಾನದ ನೈರುತ್ಯ ಪ್ರಾಂತ್ಯದಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ಅಪಹೃತರನ್ನು ಹತ್ತಿರದ ಪರ್ವತವೊಂದಕ್ಕೆ ಕರೆದೊಯ್ದು ಅಲ್ಲಿ ಗುಂಡಿನ ಮಳೆಗರೆದು ಎಲ್ಲರನ್ನೂ ಹತ್ಯೆಗೈಯ್ಯಲಾಗಿದೆ.

ಮಾಚ್‌ ಕಲ್ಲಿದ್ದಲು ಕ್ಷೇತ್ರದಲ್ಲಿ ಕೆಲಸ ಮಾಡಲೆಂದು ಗಣಿ ಕಾರ್ಮಿಕರು ತೆರಳುತ್ತಿದ್ದಾಗ, ಬಂದೂಕುಧಾರಿಗಳು ಇವರನ್ನು ಅಪಹರಿಸಿದ್ದರು. ನಂತರ ಪರ್ವತ ಪ್ರದೇಶಕ್ಕೆ ಕರೆದೊಯ್ದು ಗುಂಡಿನ ದಾಳಿ ನಡೆಸಿದ್ದರು. 6 ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದರೆ, ಐವರು ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹಣಾ ಕಾಪು ತಾಲೂಕು ಕಾರ್ಯಾಲಯ ಉದ್ಘಾಟನೆ

ಶಿಯಾ ಹಜಾರಾ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಘಟನೆ ಖಂಡಿಸಿರುವ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌, ಇದನ್ನು ಅತ್ಯಂತ ಹೇಡಿತನದ ಭಯೋತ್ಪಾದನಾ ಕೃತ್ಯ ಎಂದು ಬಣ್ಣಿಸಿದ್ದಾರೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.