ನಲಪಾಡ್ ಒಡೆತನದ ರೆಸ್ಟೋರೆಂಟ್ ನಲ್ಲಿ ಮಹಿಳೆಗೆ ಹಲ್ಲೆ, ಕಿರುಕುಳ
Team Udayavani, Mar 29, 2022, 1:43 PM IST
ಮೈಸೂರು : ಯುವ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮೊಹಮ್ಮದ್ ನಲಪಾಡ್ ಅವರ ಒಡೆತನದ ರೆಸ್ಟೋರೆಂಟ್ ನಲ್ಲಿ ಮಹಿಳೆ ಯೊಬ್ಬರ ಮೇಲೆ ಹಲ್ಲೆ ಮತ್ತು ಕಿರುಕುಳ ನಡೆಸಿದ ಕುರಿತು ಪ್ರಕರಣ ದಾಖಲಾಗಿದ್ದು, ಘಟನೆಯ ಸಿಸಿಟಿವಿ ವಿದೃಶ್ಯಾವಳಿ ಲಭ್ಯವಾಗಿದೆ.
ನಲಪಾಡ್ ರೆಸ್ಟೋರೆಂಟ್ ನಲ್ಲೇ ಕೇಸರಿ ರೆಸ್ಟೋರೆಂಟ್ ನಡೆಸುತ್ತಿದ್ದ ಮಹಿಳೆ ಕೃತಿಕಾ ಗೌಡ ಎನ್ನುವವರನ್ನು ರೆಸ್ಟೋರೆಂಟ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ರಿಯಾಜ್ ಅಹಮದ್ ಹಲ್ಲೆ ಮತ್ತು ತಳ್ಳಾಟ ನಡೆಸಿದ್ದಾರೆ.
ಮೊಹಮ್ಮದ್ ನಲಪಾಡ್ ಅವರ ಒಡೆತನಕ್ಕೆ ಸೇರಿರುವ ನಲಪಾಡ್ ರೆಸ್ಟೋರೆಂಟ್ ನಲ್ಲಿ ಕೃತಿಕಾ ಗೌಡ 3 ವರ್ಷ ಅಗ್ರಿಮೆಂಟ್ ಮಾಡಿಕೊಂಡಿದ್ದು, ಒಂದೇ ವರ್ಷಕ್ಕೆ ಖಾಲಿ ಮಾಡಿಸಲು ದಬ್ಬಾಳಿಕೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಮೈಸೂರಿನ ಎನ್.ಆರ್. ಮೊಹಲ್ಲಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್