ಲಖೀಂಪುರ ಹಿಂಸಾಚಾರವನ್ನು ಹಿಂದೂ ಮತ್ತು ಸಿಖ್ ಘರ್ಷಣೆಯನ್ನಾಗಿ ಪರಿವರ್ತಿಸಲು ಸಂಚು
Team Udayavani, Oct 10, 2021, 1:30 PM IST
ಲಕ್ನೋ: ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರವನ್ನು ಹಿಂದೂ ಮತ್ತು ಸಿಖ್ ಘರ್ಷಣೆಯನ್ನಾಗಿ ಪರಿವರ್ತಿಸಲು ಸಂಚು ಹೂಡಲಾಗಿತ್ತು ಎಂದು ಬಿಜೆಪಿ ನಾಯಕ ವರುಣ್ ಗಾಂಧಿ ಭಾನುವಾರ ಹೇಳಿಕೆ ನೀಡಿದ್ದಾರೆ.
ಇದು ಅನೈತಿಕ ಮತ್ತು ಸುಳ್ಳು ನಿರೂಪಣೆ ಮಾತ್ರವಲ್ಲ, ಇಂತಹ ತಪ್ಪುಗಳನ್ನು ಸೃಷ್ಟಿಸಬಾರದು. ಹಳೆಯ ಗಾಯಗಳನ್ನು ಸರಿಪಡಿಸಲು ಈ ಪೀಳಿಗೆ ಅಪಾರ ಸಮಯವನ್ನು ತೆಗೆದುಕೊಂದಿದೆ. ನಾವು ರಾಷ್ಟ್ರೀಯ ಏಕತೆಯ ಮೇಲೆ ಸಣ್ಣ ರಾಜಕೀಯ ಲಾಭಗಳನ್ನು ಪಡೆಯಲು ಮುಂದಾಗಬಾರದು ಎಂದು ಹೇಳಿದ್ದಾರೆ.
ರೈತರ ಮೇಲೆ ಕಾರು ಹತ್ತಿಸಿದ ಆರೋಪದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾರ ಪುತ್ರ ಆಶಿಷ್ ಮಿಶ್ರಾ ಅವರನ್ನು ಕೊನೆಗೂ ಶನಿವಾರ ವಿಶೇಷ ತನಿಖಾ ತಂಡ(ಎಸ್ಐಟಿ) ಬಂಧಿಸಿತ್ತು. ಅ.3ರಂದು 8 ಮಂದಿಯ ಸಾವಿಗೆ ಕಾರಣವಾದ ಹಿಂಸಾಚಾರ ಕುರಿತು ಸತತ 8 ಗಂಟೆಗಳ ಕಾಲ ಮಿಶ್ರಾರನ್ನು ತನಿಖೆ ನಡೆಸಿದ ಬಳಿಕ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!