Udayavni Special

ಆಸ್ಟ್ರೇಲಿಯನ್‌ ಓಪನ್ : ನಡಾಲ್‌, ಬಾರ್ಟಿ; ಕ್ವಾರ್ಟರ್‌ ಫೈನಲ್‌ ಪಾರ್ಟಿ

Team Udayavani, Feb 15, 2021, 10:40 PM IST

ಆಸ್ಟ್ರೇಲಿಯನ್‌ ಓಪನ್ : ನಡಾಲ್‌, ಬಾರ್ಟಿ; ಕ್ವಾರ್ಟರ್‌ ಫೈನಲ್‌ ಪಾರ್ಟಿ

ಮೆಲ್ಬರ್ನ್: ಇಪ್ಪತ್ತೂಂದನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ರಫೆಲ್‌ ನಡಾಲ್‌, ರಶ್ಯದ ಡ್ಯಾನಿಲ್‌ ಮೆಡ್ವೆಡೇವ್‌, ಆತಿಥೇಯ ನಾಡಿನ ಆ್ಯಶ್ಲಿ ಬಾರ್ಟಿ ಮೊದಲಾದ ಸ್ಟಾರ್‌ ಆಟಗಾರರೆಲ್ಲ ಆಸ್ಟ್ರೇಲಿಯನ್‌ ಓಪನ್‌ ಕ್ವಾರ್ಟರ್‌ ಫೈನಲ್‌ ಸಮರಕ್ಕೆ ಅಣಿಯಾಗಿದ್ದಾರೆ. ಆದರೆ ಗಾಯಾಳಾದ ಮ್ಯಾಟಿಯೊ ಬರೆಟಿನಿ 4ನೇ ಸುತ್ತಿನ ಪಂದ್ಯದಿಂದ ಹಿಂದೆ ಸರಿದರು. ಇದರಿಂದ ಸ್ಟೆಫ‌ನಸ್‌ ಸಿಸಿಪಸ್‌ ಅವರ ಹಾದಿ ಸುಗಮಗೊಂಡಿತು.

ನಡಾಲ್‌ ಇಟಲಿಯ ಫ್ಯಾಬಿಯೊ ಫೊಗಿನಿ ಅವರನ್ನು 6-3, 6-4, 6-2ರಿಂದ ಹಿಮ್ಮೆಟ್ಟಿಸಿದರು. ನಡಾಲ್‌ ಅವರಿನ್ನು ಗ್ರೀಸ್‌ನ ದೈತ್ಯ ಟೆನಿಸಿಗ ಸಿಸಿಪಸ್‌ ವಿರುದ್ಧ ಸೆಣಸಾಡಲಿದ್ದಾರೆ.

ಬುಧವಾರದ “ಆಲ್‌ ರಶ್ಯನ್‌’ ಕ್ವಾರ್ಟರ್‌ ಫೈನಲ್‌ನಲ್ಲಿ ಡ್ಯಾನಿಲ್‌ ಮೆಡ್ವೆಡೇವ್‌-ಆ್ಯಂಡ್ರೆ ರುಬ್ಲೇವ್‌ ಮುಖಾಮುಖೀ ಆಗಲಿದ್ದಾರೆ. ಮೆಡ್ವೆಡೇವ್‌ 6-4, 6-2, 6-3 ಅಂತರದಿಂದ ಅಮೆರಿಕದ ಮೆಕೆಂಜಿ ಮೆಕ್‌ಡೊನಾಲ್ಡ್‌ ಅವರಿಗೆ ಸೋಲುಣಿಸಿದರು. ಆ್ಯಂಡ್ರೆ ರುಬ್ಲೇವ್‌ ವಿರುದ್ಧ ಆಡುತ್ತಿದ್ದ ನಾರ್ವೆಯ ಕ್ಯಾಸ್ಪರ್‌ ರೂಡ್‌ ಎರಡು ಸೆಟ್‌ಗಳ ಹಿನ್ನಡೆಯಲ್ಲಿದ್ದಾಗ ಗಾಯಾಳಾಗಿ ಪಂದ್ಯ ತ್ಯಜಿಸಿದರು. ಆಗ 6-2, 7-6 (7-3)ರ ಮುನ್ನಡೆಯಲ್ಲಿದ್ದ ರುಬ್ಲೇವ್‌ಗೆ ವಾಕ್‌ ಓವರ್‌ ಲಭಿಸಿತು. ರಶ್ಯದ ಮತ್ತೋರ್ವ ಟೆನಿಸಿಗ ಅಸ್ಲಾನ್‌ ಕರತ್ಸೇವ್‌ ಈಗಾಗಲೇ ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ.

ಇದನ್ನೂ ಓದಿ:ಪ್ರತಿಭಟನಾ ನಿರತ ರೈತರಿಗೆ ‘ಮದ್ಯ’ ಕೊಡಿ ಎಂದ ಕಾಂಗ್ರೆಸ್ ನಾಯಕಿ….ಟಿಕಾಯತ್ ತಿರುಗೇಟು

ಬಾರ್ಟಿ ಗೆಲುವಿನ ಓಟ
ವಿಶ್ವದ ನಂ.1 ಆಟಗಾರ್ತಿ ಆ್ಯಶ್ಲಿ ಬಾರ್ಟಿ ಗೆಲುವಿನ ಓಟ ಮುಂದುವರಿಸಿ ಆತಿಥೇಯ ನಾಡಿನ ಟೆನಿಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದರು. ಸೋಮವಾರದ 4ನೇ ಸುತ್ತಿನ ಪಂದ್ಯದಲ್ಲಿ ಅವರು ಅಮೆರಿಕದ ಶೆಲ್ಬಿ ರೋಜರ್ ವಿರುದ್ಧ 6-3, 6-4 ಅಂತರದ ನೇರ ಸೆಟ್‌ ಗೆಲುವು ಸಾಧಿಸಿದರು. ಇವರಿನ್ನು ಜೆಕ್‌ ಆಟಗಾರ್ತಿ ಕ್ಯಾರೋಲಿನಾ ಮುಖೋವಾ ವಿರುದ್ಧ ಆಡಲಿದ್ದಾರೆ. ಮುಖೋವಾ ಬೆಲ್ಜಿಯಂನ ಎಲೈಸ್‌ ಮಾರ್ಟೆನ್ಸ್‌ ಅವರನ್ನು 7-6 (7-5), 7-5ರಿಂದ ಮಣಿಸಿದರು.

ಪೆಗುಲಾ ಮೊದಲ ಹೆಜ್ಜೆ
ಈ ನಡುವೆ ಅಮೆರಿಕದ ಜೆಸ್ಸಿಕಾ ಪೆಗುಲಾ ಗ್ರ್ಯಾನ್‌ಸ್ಲಾಮ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಮೊದಲ ಹೆಜ್ಜೆ ಇರಿಸಿದ್ದಾರೆ. ಅವರು 6-4, 3-6, 6-3ರಿಂದ 5ನೇ ಶ್ರೇಯಾಂಕದ ಉಕ್ರೇನಿಯನ್‌ ಆಟಗಾರ್ತಿ ಎಲಿನಾ ಸ್ವಿಟೋಲಿನಾ ವಿರುದ್ಧ 6-4, 3-6, 6-3 ಅಂತರದ ಗೆಲುವು ಒಲಿಸಿಕೊಂಡರು.

ಜೆಸ್ಸಿಕಾ ಪೆಗುಲಾ ಅಮೆರಿಕದವರೇ ಆದ ಜೆನ್ನಿಫ‌ರ್‌ ಬ್ರಾಡಿ ವಿರುದ್ಧ ಅದೃಷ್ಟಪರೀಕ್ಷೆಗೆ ಇಳಿಯಲಿದ್ದಾರೆ. ಬ್ರಾಡಿ ಕ್ರೊವೇಶಿಯಾದ ಡೋನಾ ವೆಕಿಕ್‌ ವಿರುದ್ಧ 6-1, 7-5ರ ಜಯ ಪಡೆದರು.

ಟಾಪ್ ನ್ಯೂಸ್

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

kodagu

ಕೊಡಗಿನ ಎಸ್ಟೇಟ್‌ನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಗಾಯಾಳು ಯುವಕ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-2

ಅಂದು ಅಂತಾರಾಷ್ಟ್ರೀಯ ಶೂಟರ್‌, ಇಂದು ಬೀದಿ ವ್ಯಾಪಾರಿ

ಒಲಿಂಪಿಕ್ಸ್‌: ಭಾರತದ  ಥೀಮ್‌ ಸಾಂಗ್‌ ಬಿಡುಗಡೆ

ಒಲಿಂಪಿಕ್ಸ್‌: ಭಾರತದ  ಥೀಮ್‌ ಸಾಂಗ್‌ ಬಿಡುಗಡೆ

ಟೆಸ್ಟ್ ಚಾಂಪಿಯನ್ ಶಿಪ್ ಗೆ ಮೂರು ಪಂದ್ಯಗಳ ಫೈನಲ್ ಬೇಕಿತ್ತು: ಸೋಲಿನ ಬಳಿಕ ವಿರಾಟ್

ಟೆಸ್ಟ್ ಚಾಂಪಿಯನ್ ಶಿಪ್ ಗೆ ಮೂರು ಪಂದ್ಯಗಳ ಫೈನಲ್ ಬೇಕಿತ್ತು: ಸೋಲಿನ ಬಳಿಕ ವಿರಾಟ್

ಒಲಿಂಪಿಕ್‌ ನಡೆಯುವ ಸ್ಥಳಗಳಲ್ಲಿ ಮದ್ಯ ನಿಷೇಧ

ಒಲಿಂಪಿಕ್‌ ನಡೆಯುವ ಸ್ಥಳಗಳಲ್ಲಿ ಮದ್ಯ ನಿಷೇಧ

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹಲವಾರು ಹಿನ್ನೆಲೆಗಳಿವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

mysore

ಮೈಸೂರು: ಲಾಕ್‌ಡೌನ್‌ನಿಂದ ಕೆಲಸ ಇಲ್ಲದೇ ಮನನೊಂದ ಯುವಕ ಆತ್ಮಹತ್ಯೆ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.