Hinduism:ಭಾರತದಲ್ಲಿರುವ ಮುಸ್ಲಿಮರು ಮೊದಲು ಹಿಂದೂಗಳಾಗಿದ್ದರು…ಗುಲಾಂ ನಬಿ ಆಜಾದ್

ನಮ್ಮ ಪೂರ್ವಜರ ಮೂಲ ಹಿಂದೂ ಧರ್ಮವೇ ಆಗಿದೆ

Team Udayavani, Aug 17, 2023, 11:50 AM IST

Hinduism:ಭಾರತದಲ್ಲಿರುವ ಮುಸ್ಲಿಮರು ಮೊದಲು ಹಿಂದೂಗಳಾಗಿದ್ದರು…ಗುಲಾಂ ನಬಿ ಆಜಾದ್

ಶ್ರೀನಗರ: ಭಾರತ ದೇಶದಲ್ಲಿರುವ ಪ್ರತಿಯೊಬ್ಬರು ಆರಂಭದಲ್ಲಿ ಹಿಂದೂಗಳಾಗಿಯೇ ಇದ್ದರು. ಇಸ್ಲಾಮ್‌ ಗಿಂತ ಹಿಂದೂ ಧರ್ಮ ತುಂಬಾ ಪುರಾತನವಾದದ್ದು, ಇಸ್ಲಾಂ ಧರ್ಮಕ್ಕೆ 1,500 ವರ್ಷಗಳ ಇತಿಹಾಸ ಇದೆ. ಬಹುಶಃ ಕೆಲವು ಮುಸ್ಲಿಮರು ಹೊರದೇಶದಿಂದ ಬಂದು ಮೊಘಲರ ಸೇನೆಗೆ ಸೇರಿರುವುದಾಗಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್‌ ಅಭಿಪ್ರಾಯವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಗುಲಾಂ ನಬಿ ಹೇಳಿದ್ದೇನು?

ದೋಡಾ ಜಿಲ್ಲೆಯ ಥಾತ್ರಿ ಪ್ರದೇಶದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಗುಲಾಂ ನಬಿ ಆಜಾದ್‌ ಅವರು, ಹೊರಗಿನಿಂದ ಬಂದ ಕೆಲವು ಮುಸ್ಲಿಮರು ಮೊಘಲರ ಸೇನೆ ಸೇರ್ಪಡೆಗೊಂಡಿದ್ದು, ಆ ಬಳಿಕ ದೇಶದ ಉಪಖಂಡದಲ್ಲಿ ಹಿಂದೂ ಧರ್ಮದಿಂದ ಇಸ್ಲಾಮ್‌ ಗೆ ಮತಾಂತರಗೊಂಡಿರುವುದಾಗಿ ತಿಳಿಸಿದ್ದಾರೆ.

ಭಾರತದಲ್ಲಿರುವ ಮುಸ್ಲಿಮರು ಮೂಲತಃ ಹಿಂದೂಗಳಾಗಿದ್ದು, ನಂತರ ಅವರು ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ಇದಕ್ಕೆ ಉದಾಹರಣೆ…ಕಾಶ್ಮೀರದಲ್ಲಿ ಸುಮಾರು 600 ವರ್ಷಗಳ ಹಿಂದೆ ಕಾಶ್ಮೀರಿ ಪಂಡಿತರೇ ವಾಸವಾಗಿದ್ದರು. ನಂತರ ಜನರು ಇಸ್ಲಾಮ್‌ ಗೆ ಮತಾಂತರಗೊಂಡಿದ್ದರು. ಅಂದರೆ ನಮ್ಮ ಪೂರ್ವಜರ ಮೂಲ ಹಿಂದೂ ಧರ್ಮವೇ ಆಗಿದೆ.

ಈ ದೇಶದಲ್ಲಿರುವವರನ್ನು ಹಿಂದೂ, ಮುಸ್ಲಿಮ್‌, ರಜಪೂತ್‌, ಬ್ರಾಹ್ಮಣ, ದಲಿತ, ಕಾಶ್ಮೀರಿ ಅಥವಾ ಗುಜ್ಜರ್‌ ಹೀಗೆ ಯಾವುದೇ ಜಾತಿಯಿಂದ ಗುರುತಿಸಿದರೂ ಕೂಡಾ ನಮ್ಮ ಮೂಲ ಈ ನೆಲದ ಜೊತೆಗೆ ಸಂಬಂಧ ಹೊಂದಿದೆ. ಹೀಗಾಗಿ ಹಿಂದೂ-ಮುಸ್ಲಿಮ್‌ ಎಂಬ ಭೇದಭಾವ ಏಕೆ ಎಂದು ಆಜಾದ್‌ ಪ್ರಶ್ನಿಸಿದ್ದು, ಜನರು ಸಹೋದರತೆ, ಶಾಂತಿಯಿಂದ ಜೀವನ ಸಾಗಿಸಬೇಕು. ಧರ್ಮದೊಂದಿಗೆ ರಾಜಕೀಯ ಬೆರೆಸಬಾರದು ಎಂದು ಹೇಳಿದರು.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.