Badminton: ಓರ್ಲೀನ್ಸ್‌ ಮಾಸ್ಟರ್ ಬ್ಯಾಡ್ಮಿಂಟನ್‌ ಪ್ರಶಸ್ತಿ ಗೆದ್ದ ಪ್ರಿಯಾಂಶು ರಾಜಾವತ್‌


Team Udayavani, Apr 10, 2023, 6:52 AM IST

priyamshui badmin

ಓರ್ಲೀನ್ಸ್‌ (ಫ್ರಾನ್ಸ್‌): ಭಾರತದ ಭರವಸೆಯ ಬ್ಯಾಡ್ಮಿಂಟನ್‌ ಆಟಗಾರ ಪ್ರಿಯಾಂಶು ರಾಜಾವತ್‌ ಮೊದಲ “ಸೂಪರ್‌ 300” ಪ್ರಶಸ್ತಿಯೊಂದಿಗೆ ಸಂಭ್ರಮಿಸಿದ್ದಾರೆ. ಅವರು ಸ್ಪೇನ್‌ನಲ್ಲಿ ನಡೆದ 2,40,000 ಡಾಲರ್‌ ಬಹುಮಾನದ “ಓರ್ಲೀನ್ಸ್‌ ಮಾಸ್ಟರ್ ಸೂಪರ್‌ 300” ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಮೂಡಿಬಂದರು.

ಭಾನುವಾರ ನಡೆದ ರೋಚಕ ಫೈನಲ್‌ ಹಣಾಹಣಿಯಲ್ಲಿ ಪ್ರಿಯಾಂಶು ರಾಜಾವತ್‌ ಡೆನ್ಮಾರ್ಕ್‌ನ ಮ್ಯಾಗ್ನಸ್‌ ಜೊನಾಸೆನ್‌ ಅವರನ್ನು 21-15, 19-21, 21-16 ಅಂತರದಿಂದ ಪರಾಭವಗೊಳಿಸಿದರು. ಇವರ ಹೋರಾಟ 68 ನಿಮಿಷಗಳ ತನಕ ಸಾಗಿತು.

ಫೈನಲ್‌ ಪ್ರವೇಶಿಸಿದ ಶಟ್ಲರ್‌ಗಳಿಬ್ಬರೂ ಅರ್ಹತಾ ಸುತ್ತಿನಲ್ಲಿ ಆಡಿ ಪ್ರಧಾನ ಸುತ್ತು ಪ್ರವೇಶಿಸಿದ್ದರು. ಇಬ್ಬರೂ 21 ವರ್ಷದ ಬ್ಯಾಡ್ಮಿಂಟನ್‌ ಪಟುಗಳಾಗಿದ್ದರು. ಇವರಿಬ್ಬರು ಫೈನಲ್‌ನಲ್ಲಿ ಎದುರಾದದ್ದೂ ಇದೇ ಮೊದಲು.

ಕಳೆದ ವರ್ಷವೂ ರಾಜಾವತ್‌ ಓರ್ಲೀನ್ಸ್‌ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಅಂದಿನದು “ಸೂಪರ್‌ 100” ಮುಖಾಮುಖೀ ಆಗಿತ್ತು. ರಾಜಾವತ್‌ ಬೇಗನೇ ನಿರ್ಗಮಿಸಿದ್ದರು. ಈ ಬಾರಿ ಚೊಚ್ಚಲ ಪ್ರಶಸ್ತಿಯೊಂದಿಗೆ ಮರಳಿದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.