ಪಾಕ್ ಮಾಜಿ ಪ್ರಧಾನಿ ಇಮ್ರಾನ್ಗೆ ಜಾಮೀನು
Team Udayavani, Apr 29, 2023, 8:00 AM IST
ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ಖಾನ್ ವಿರುದ್ಧ ದಾಖಲಾಗಿರುವ ವಿವಿಧ ಪ್ರಕರಣಗಳಲ್ಲಿ ಇಸ್ಲಾಮಾಬಾದ್ ಹೈಕೋರ್ಟ್, ಮೇ3ರವರೆಗೆ ರಕ್ಷಣಾತ್ಮಕ ಜಾಮೀನು ಮಂಜೂರುಗೊಳಿಸಿದೆ. ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ ಸೇರಿದಂತೆ ಸರ್ಕಾರದ ಹಲವು ಸಂಸ್ಥೆಗಳ ಬಗ್ಗೆ ಸುಳ್ಳು ಆರೋಪ, ದ್ವೇಷಭಾಷಣ, ಗಲಭೆ ಉತ್ತೇಜಿಸುವ ಹೇಳಿಕೆ ನೀಡಿರುವುದು ಸೇರಿದಂತೆ ಹಲವು ಆರೋಪಗಳನ್ನು ಖಾನ್ ಎದುರಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಕರಣ ಸಂಬಂಧಿಸಿದಂತೆ ಎಫ್ಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣಗಳಲ್ಲಿ ಖಾನ್ ಜಾಮೀನು ಕೋರಿದ್ದರು. ಈ ಹಿನ್ನೆಲೆ ಸರ್ಕಾರ 1 ಲಕ್ಷ ರೂ. ಜಾಮೀನು ಬಾಂಡ್ ಪಡೆದು, ಜಾಮೀನು ಮಂಜೂರುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ