ಬಜಪೆ: ಬೃಹತ್ ಗಾತ್ರದ ಮಾವಿನ ಮರ ಬಿದ್ದು ಹಲವು ವಾಹನಗಳಿಗೆ ಹಾನಿ
Team Udayavani, Nov 30, 2020, 5:18 PM IST
ಬಜಪೆ: ಇಲ್ಲಿನ ಗ್ರಾಮ ಪಂಚಾಯತ್ ಸಮೀಪದಲ್ಲಿರುವ ತಾಲೂಕು ಪಂಚಾಯತ್ ಗೆ ಸಂಬಂಧಿತ ಜಾಗದಲ್ಲಿರುವ ಮಾವಿನ ಮರವು ಮಧ್ಯಾಹ್ನ 12.30ರ ವೇಳೆಗೆ ಮರದ ಕೆಳಗೆ ನಿಲ್ಲಿಸಿದ ಮಿನಿ ಲಾರಿ, ಮಿನಿ ಟೆಂಪೋ ಹಾಗೂ ಕಾರಿನ ಮೇಲೆ ಬಿದ್ದು ಹಾನಿಯಾಗಿದೆ.
ತಾ.ಪಂ.ಗೆ ಸಂಬಂಧಿಸಿದ ಜಾಗದಲ್ಲಿ ಮಾವಿನ ಮರಕ್ಕೆ ಸುಮಾರು ಒಂದು ವರ್ಷದ ಹಿಂದೆ ಬೆಂಕಿ ತಗುಲಿ ಅಪಾಯದ ಪರಿಸ್ಥಿತಿಯಲ್ಲಿತ್ತು. ಈ ಬಗ್ಗೆ ಗ್ರಾ.ಪಂ. ತಾ.ಪಂ.ಗೆ ಮನವಿ ಮಾಡಲಾಗಿತ್ತು.
ಸೋಮವಾರ ಮಧ್ಯಾಹ್ನ ಹೊತ್ತಿಗೆ ಮರ ಬಿದ್ದಿದ್ದು ಪರಿಣಾಮ ನೆರಳಿಗಾಗಿ ಮರದ ಕೆಳಗೆ ನಿಲ್ಲಿಸಿದ್ದ ಮಿನಿಲಾರಿ, ಮಿನಿ ಟೆಂಪೋ, ಹಾಗೂ ಕಾರಿಗೆ ಹಾನಿಯಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ದೇಶದ ಭದ್ರತಾ ವಿಚಾರ ಸೋರಿಕೆಯಾಗಿರುವುದು ಖಂಡನೀಯ: ಪ್ರಕಾಶ್ ರಾಠೋಡ್
ಸ್ಪೋಟಕ ಸಾಗಿಸುವವರನ್ನು ಬಿಟ್ಟು, ಮರಳು ತುಂಬಿದ ಗಾಡಿ ಮಾತ್ರ ವಶಪಡೆಯುತ್ತಾರೆ: ಖಾದರ್ ಆಕ್ರೋಶ
ಬಂಟ್ವಾಳದಲ್ಲಿ ಸರಣಿ ಕಳ್ಳತನ: ಚರ್ಚ್, ದಿನಸಿ ಅಂಗಡಿ, ಬಾರ್ ಗೆ ನುಗ್ಗಿದ ಕಳ್ಳರು
ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ : ಕೇಂದ್ರದಿಂದ ಹಸುರು ನಿಶಾನೆ