ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆಸಾಮಿ!
Team Udayavani, Dec 22, 2020, 5:18 PM IST
ಕಲಬುರಗಿ: ಗ್ರಾಮ ಪಂಚಾಯಿತ್ ಮೊದಲ ಹಂತದ ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ.
ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬಗಾ(ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮತದಾನದ ಗೌಪ್ಯತೆ ಕಾಪಾಡುವುದು ಮತದಾರನ ಕರ್ತವ್ಯ. ಆದರೆ, ಜಂಬಗಾ (ಬಿ) ಗ್ರಾಮದ ವ್ಯಕ್ತಿ ಮತಗಟ್ಟೆಯಲ್ಲಿ ತನ್ನ ಆಯ್ಕೆಯ ಅಭ್ಯರ್ಥಿಗೆ ಮತ ಮುದ್ರೆ ಒತ್ತಿ. ಅದರ ಫೋಟೋ ತೆಗೆದಿದ್ದಾನೆ. ಅಲ್ಲದೇ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದು, ಅದು ವೈರಲ್ ಆಗುತ್ತಿದೆ.
ಇನ್ನು, ಮತದಾನ ಕೇಂದ್ರದಲ್ಲಿ ಮೊಬೈಲ್ ಗೆ ನಿಷೇಧವಿದೆ. ಆದರೂ, ಈತ ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗಿದ್ದು ಸಹ ಅಚ್ಚರಿ ತರಿಸಿದೆ.
ಇದನ್ನೂ ಓದಿ:ಆತಂಕ ಬೇಡ, ಎಚ್ಚರ ಅಗತ್ಯ: ಹೊಸ ಪ್ರಭೇದದ ಕೋವಿಡ್ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ