
ಪಿಎಫ್ ಐ ನಿಷೇಧ; ರಾಜ್ಯಗಳಿಗೆ ಅಧಿಕಾರ ನೀಡಿದ ಕೇಂದ್ರ: ಆರಗ ಜ್ಞಾನೇಂದ್ರ
Team Udayavani, Sep 28, 2022, 9:32 PM IST

ಬೆಂಗಳೂರು: ಪಿಎಫ್ ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳ ವರೆಗೆ UAPA ಕಾಯಿದೆ ಅಡಿಯಲ್ಲಿ, ಇಂದು ನಿಷೇಧಿಸಿದ ಕೇಂದ್ರ ಸರಕಾರ, ಅದರ ಅನುಷ್ಠಾನದ ಸಂಪೂರ್ಣ ಅಧಿಕಾರವನ್ನು ರಾಜ್ಯ ಸರಕಾರಗಳಿಗೆ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇದನ್ನೂ ಓದಿ:ಮತ್ತೆಂದೂ ತಲೆ ಎತ್ತದಂತೆ ಪಿಎಫ್ಐ ನಿಷೇಧಿಸಬೇಕು: ಯತ್ನಾಳ್
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, ನಿಷೇಧ ನಂತರದ ಪ್ರಕ್ರಿಯೆಗಳನ್ನು, ಅಂದರೆ, ನಿಷೇಧಕ್ಕೆ ಒಳಪಟ್ಟ ಸಂಘಟನೆಯ, ಕಚೇರಿಗಳನ್ನು ಸೀಜ್ ಮಾಡುವುದು, ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಮತ್ತು ಕಾನೂನು ಕ್ರಮ ಕೈಗೊಳ್ಳುವ ಜವಾಬ್ದಾರಿ, ರಾಜ್ಯ ಸರಕಾರಗಳು ನಿರ್ವಹಿಸಲಿವೆ ಎಂದು ಹೇಳಿದ್ದಾರೆ.
ಕೇಂದ್ರದ ನಿರ್ದೇಶನದಂತೆ, ರಾಜ್ಯ ಸರಕಾರ, ಮುಂದಿನ ಪ್ರಕ್ರಿಯೆಗಳ ಸಮರ್ಪಕ ಅನುಷ್ಟಾನಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ, ಅಧಿಕಾರ ನೀಡಿ, ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಗಿಲ್ ಶತಕದ ಕಮಾಲ್; ನ್ಯೂಜಿಲೆಂಡ್ ಗೆ ಸೋಲಿನ ಶಾಕ್ ನೀಡಿ ಸರಣಿ ಗೆದ್ದ ಟೀಮ್ ಇಂಡಿಯಾ

ಚಿನ್ನದ ಬ್ರೇಸ್ಲೆಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ

ಗ್ರಾಚ್ಯುಟಿಗೆ ಒಪ್ಪಿಗೆ: ಧರಣಿ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು

ಶಾಲಾ ಮಕ್ಕಳ ಸಮವಸ್ತ್ರ: ಸರಕಾರದ ವಿರುದ್ಧ ಎಚ್ಡಿಕೆ ಕಿಡಿ

ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್