ಅಪರಿಚಿತರ ಕರೆಗಳಿಗೆ ಕಡಿವಾಣ – Whatsapp ನಿಂದ ಹೊಸ ಫೀಚರ್‌ ಪರಿಚಯ

- ಅನಪೇಕ್ಷಿತ ಕರೆಗಳಿಂದ ಮುಕ್ತಿ ಅವಕಾಶ

Team Udayavani, Jun 21, 2023, 7:57 AM IST

whatsapp

ವಾಟ್ಸ್‌ಆ್ಯಪ್‌ ಈಗ ತನ್ನ ಬಳಕೆದಾರರಿಗೆ ಅಪರಿಚಿತರ ಕರೆಗಳಿಂದಾಗುವ ಕಿರಿಕಿರಿ ತಪ್ಪಿಸಲು ಹೊಸ ಫೀಚರ್‌ ಒಂದನ್ನು ಪರಿಚಯಿಸಿದೇ.

ಅದುವೇ “ಸೈಲೆನ್ಸ್‌ ಅನ್‌ನೌನ್‌ ಕಾಲರ್’! ವಾಟ್ಸ್‌ಆ್ಯಪ್‌ ಬಳಕೆದಾರನೊಬ್ಬ ತನ್ನ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿ ಇಲ್ಲದಿದ್ದರೂ ಮತ್ತೂಬ್ಬ ವಾಟ್ಸ್‌ಆ್ಯಪ್‌ ಬಳಕೆದಾರನಿಗೆ ಕರೆ ಮಾಡುವ ಆಯ್ಕೆ ಇದ್ದು, ಹಲವು ಬಾರಿ ಯಾರೋ ಅಪರಿಚಿತರು ಕೂಡ ಈ ರೀತಿ ಕರೆ ಮಾಡಿ, ಬಳಕೆದಾರರಿಗೆ ಕಿರಿ ಕಿರಿಯನ್ನುಂಟು ಮಾಡಿದ್ದೂ ಇದೆ. ಈ ಹಿನ್ನೆಲೆ ನಮ್ಮ ಕಾಂಟ್ಯಾಕ್ಟ್‌ನಲ್ಲಿಲ್ಲದ ಅಪರಿಚಿತರ ಕರೆಗಳನ್ನು ತಡೆಹಿಡಿಯಲು ಸಂಸ್ಥೆ ಸೈಲೆನ್ಸ್‌ ಅನ್‌ನೌನ್‌ ಕಾಲರ್ ಫೀಚರ್‌ ಪರಿಚಯಿಸಿದೆ.

ಇದನ್ನು ಆಯ್ಕೆ ಮಾಡಿದವರಿಗೆ ಅವರ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿ ಸೇವ್‌ ಇರದಂಥ ಯಾವುದೇ ಅನ್ಯ ಕರೆಗಳು ತೊಂದರೆ ನೀಡುವುದಿಲ್ಲ. ಆದಾಗ್ಯೂ, ಪರಿಚಿತರಿದ್ದು ನಂಬರ್‌ ಸೇವ್‌ ಇರದಿದ್ದರೆ ಅಂಥ ಕರೆಗಳು ತಪ್ಪಬಾರದೆಂದು ಆ್ಯಪ್‌ನ ಒಳಗೆ ನೋಟಿಫಿಕೇಶನ್‌ನಲ್ಲಿ ಮಾತ್ರ ಕರೆ ಬರುವುದನ್ನು ತೋರಿಸಲು ಈ ಫೀಚರ್‌ ಅನುಮತಿಸಿದೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.