ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಳ್ತಂಗಡಿಯ ಬಂದಾರು ಗ್ರಾಮ ಪಂಚಾಯತ್ ಆಯ್ಕೆ


Team Udayavani, Mar 13, 2021, 7:00 AM IST

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಳ್ತಂಗಡಿಯ ಬಂದಾರು ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ : “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ನಿಮಿತ್ತ ಉತ್ತಮ ಸಾಧನೆ ಮಾಡಿರುವ ಪಂ. ರಾಜ್‌ ಸಂಸ್ಥೆಗಳನ್ನು ಕೇಂದ್ರ ಸರಕಾರ ಗುರುತಿಸಿದ್ದು, ಮಿಷನ್‌ ಅಂತ್ಯೋದಯದಡಿ ಬೆಳ್ತಂಗಡಿಯ ಬಂದಾರು ಗ್ರಾ.ಪಂ. ಆಯ್ಕೆಯಾಗಿದೆ. 2015 ರಿಂದ 2020ರ ಅವಧಿಯಲ್ಲಿ ಅತ್ಯುತ್ತಮ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಆಯ್ಕೆಯಾಗಿರುವ ರಾಜ್ಯದ ಒಟ್ಟು 5 ಗ್ರಾ.ಪಂ.ಗಳಲ್ಲಿ ಬಂದಾರು ಒಂದಾಗಿದೆ.

ದಕ್ಷಿಣ ಕನ್ನಡ ಜಿ.ಪಂ. ಆಯ್ಕೆ
ದೇಶಾದ್ಯಂತ ಗ್ರಾ.ಪಂ. ತಾ.ಪಂ. ಮತ್ತು ಜಿ.ಪಂ. ವಿಭಾಗಗಳಲ್ಲಿ ತಲಾ 75 ಪಂ.ರಾಜ್‌ ಸಂಸ್ಥೆಗಳನ್ನು ಗುರುತಿಸ ಲಾಗಿದ್ದು, ಜಿ.ಪಂ. ವಿಭಾಗದಲ್ಲಿ ದಕ್ಷಿಣ ಕನ್ನಡ ಜಿ.ಪಂ. ಸ್ಥಾನ ಪಡೆದಿದೆ.

ಮಾ. 12ರಂದು ಮಧ್ಯಾಹ್ನ ಕೇಂದ್ರ ಪಂಚಾಯತ್‌ ರಾಜ್‌ ಕಾರ್ಯದರ್ಶಿಗಳು ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾದ ಎಲ್ಲ 75 ಗ್ರಾಮ ಪಂಚಾಯತ್‌ಗಳೊಂದಿಗೆ ವೆಬಿನಾರ್‌ ನಡೆಸಿ ಅಭಿನಂದಿಸಿದರು.

ಆಯ್ಕೆಯಾದ ರಾಜ್ಯದ ವಿವಿಧ ಪಂಚಾಯತ್‌ ರಾಜ್‌ ಸಂಸ್ಥೆಗಳು
– ಜಿ.ಪಂ.: ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಮಂಡ್ಯ
– ತಾ.ಪಂ.: ತುಮಕೂರು, ಹುಣಸೂರು, ಮೂಡಿಗೆರೆ, ಸಾಗರ
– ಗ್ರಾ.ಪಂ.: ಬಂದಾರು, ಹೇರೂರು, ವೈ.ಎನ್‌. ಹೊಸ ಕೋಟೆ, ನಂದಗಡ

ಟಾಪ್ ನ್ಯೂಸ್

1-11

ಮುಂಬಯಿಯ 60 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

ishwarappa-15

ಕಾಂಗ್ರೆಸ್‍ಗೆ ನಾಯಕತ್ವ, ಸಂಘಟನೆ, ಸಾಧನೆ ಇಲ್ಲ: ಈಶ್ವರಪ್ಪ

ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರ್ಕಾರ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

d news

ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಆರಂಭ

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಆರಂಭ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಕೊಲ್ಲಮೊಗ್ರು: ಮುಳುಗಿದ ಸೇತುವೆ; ಭಾರೀ ಮಳೆ: ಮತ್ತೆ ಕೃಷಿ ಚಟುವಟಿಕೆಗಳಿಗೆ ತೊಂದರೆ

ಕೊಲ್ಲಮೊಗ್ರು: ಮುಳುಗಿದ ಸೇತುವೆ; ಭಾರೀ ಮಳೆ: ಮತ್ತೆ ಕೃಷಿ ಚಟುವಟಿಕೆಗಳಿಗೆ ತೊಂದರೆ

Untitled-1

ಪಾಲ್ತಾಡಿಯ ಬಂಬಿಲಗುತ್ತಿನಲ್ಲಿ ಶತಮಾನಗಳಿಂದಲೂ ನಡೆಯುತ್ತಿದೆ ತುಳುವರ ಭೂಮಿ ಪೂಜೆ- ಗದ್ದೆಕೋರಿ

MUST WATCH

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

ಹೊಸ ಸೇರ್ಪಡೆ

1-11

ಮುಂಬಯಿಯ 60 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

ಅರವಳಿಕೆ ಚುಚ್ಚುಮದ್ದು ನೀಡಿ ಹುಲಿ ಸೆರೆ

ಅರವಳಿಕೆ ಚುಚ್ಚುಮದ್ದು ನೀಡಿ ಹುಲಿ ಸೆರೆ

ishwarappa-15

ಕಾಂಗ್ರೆಸ್‍ಗೆ ನಾಯಕತ್ವ, ಸಂಘಟನೆ, ಸಾಧನೆ ಇಲ್ಲ: ಈಶ್ವರಪ್ಪ

ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.