‘ಬಂದಿಷ್ ಬ್ಯಾಂಡಿಟ್ಸ್’ ವೆಬ್ ಸೀರಿಸ್ ನ ನಟ ಅಮಿತ್ ಮಿಸ್ತ್ರಿ ಹೃದಯಾಘಾತದಿಂದ ನಿಧನ
Team Udayavani, Apr 23, 2021, 10:15 PM IST
ಮುಂಬೈ: ಗುಜರಾತಿ ಮತ್ತು ಹಿಂದಿ ಭಾಷೆಗಳಲ್ಲಿ ಜನಪ್ರಿಯ ನಟ ಅಮಿತ್ ಮಿಸ್ತ್ರಿ (47) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗ್ಗೆ 9.30ರ ಸುಮಾರಿಗೆ ಅಂಧೇರಿಯ ನಿವಾಸದಲ್ಲಿ ತಾಯಿಯ ಜತೆಗೆ ಇದ್ದ ವೇಳೆ ಹೃದಯಾಘಾತವಾಗಿದೆ. ಅವರಿಗೆ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಎಂದಿನಂತೆಯೇ ಎದ್ದು ಬೆಳಗ್ಗಿನ ಉಪಾಹಾರ ಸೇವಿಸಿದ್ದರು ಎಂದು ಅವರ ಮ್ಯಾನೇಜರ್ ಮಹರ್ಷಿ ದೇಸಾಯಿ ತಿಳಿಸಿದ್ದಾರೆ.
ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರವಾಗುತ್ತಿರುವ “ಬಂದಿಷ್ ಬ್ಯಾಂಡಿಟ್ಸ್’ ವೆಬ್ ಸೀರಿಸ್ನಲ್ಲಿ ಅವರ ನಟನೆಗೆ ಮೆಚ್ಚುಗೆ ವ್ಯಕವಾಗಿತ್ತು. ಇದರ ಜತೆಗೆ “ಶೋರ್ ಇನ್ ದ ಸಿಟಿ’, “ಬೇ ಯಾರ್’ ಸಿನಿಮಾಗಳಲ್ಲಿ ಅವರ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಚಿತ್ರರಂಗದ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ :ಡೀಮ್ಡ್ ಫಾರೆಸ್ಟ್; ಸ್ಥಳ ಪರಿಶೀಲಿಸಿ ವರದಿ ನೀಡಲು ಸಚಿವ ಲಿಂಬಾವಳಿ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ