ಬೆಂಗಳೂರು-ಮೈಸೂರು ಹೆದ್ದಾರಿ “ಹೆಸರು’ ರಾಜಕಾರಣ

Team Udayavani, Dec 25, 2022, 5:45 AM IST

ಬೆಂಗಳೂರು-ಮೈಸೂರು ಹೆದ್ದಾರಿ “ಹೆಸರು’ ರಾಜಕಾರಣ

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಹೆಸರು ಇಡುವುದನ್ನೇ ಕಾಂಗ್ರೆಸ್‌-ಬಿಜೆಪಿ ನಾಯಕರು ಈಗ ರಾಜಕಾರಣಗೊಳಿಸುತ್ತಿದ್ದು, ತಾವು ಸೂಚಿಸಿದ ಹೆಸರನ್ನೇ ನಾಮಕರಣ ಮಾಡುವಂತೆ ಕೇಂದ್ರ ಸಚಿವರು, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಶುಕ್ರವಾರ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಅವರು ದಿಲ್ಲಿಯಲ್ಲಿ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ “ಕಾವೇರಿ’ ಎಂದು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ.

ವಿಧಾನ ಪರಿಷತ್‌ ಸದಸ್ಯರಾದ ದಿನೇಶ್‌ ಗೂಳಿಗೌಡ, ಮಧು ಜಿ.ಮಾದೇಗೌಡ ಅವರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು ಇಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ. ಅಖಂಡ ಕರ್ನಾಟಕದ ಅಭ್ಯುದಯಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕೊಡುಗೆ ಅಪಾರ. ಅವರು ಹಾಕಿಕೊಟ್ಟ ದೂರದೃಷ್ಟಿ ಯೋಜನೆಗಳು ಈ ನಾಡಿನ ಜನರಿಗೆ ಅನುಕೂಲವಾಗಿವೆ. ಆ ಹಿನ್ನೆಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರನ್ನು ಇರಿಸುವಂತೆ ಮನವಿ ಮಾಡಿದರು. ಇದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

kejriwal 2

Supreme Courtನಲ್ಲಿ ಕೇಜ್ರಿ ಜಾಮೀನು ಅರ್ಜಿ; ಚುನಾವಣ ಪ್ರಚಾರವು ಮೂಲಭೂತ ಹಕ್ಕಲ್ಲ: ED

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

1-w-eeq

Congress ಮತ್ತೊಬ್ಬ ನಾಯಕನ ವಿವಾದ;ಭಾರತೀಯರು ನಿಗ್ರೋ!

1-wewewe

Kerala ದೇಗುಲಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

SIT: ದೇವರಾಜೇಗೌಡ, ಪ್ರಜ್ವಲ್‌ ಮಾಜಿ  ಕಾರು ಚಾಲಕನಿಗೆ ಎಸ್‌ಐಟಿ ನೋಟಿಸ್‌

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

32

Arrested: ಸಂತ್ರಸ್ತೆ ಅಪಹರಣ ಪ್ರಕರಣ: ಮತ್ತೆ ಐವರ ಬಂಧನ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

kejriwal 2

Supreme Courtನಲ್ಲಿ ಕೇಜ್ರಿ ಜಾಮೀನು ಅರ್ಜಿ; ಚುನಾವಣ ಪ್ರಚಾರವು ಮೂಲಭೂತ ಹಕ್ಕಲ್ಲ: ED

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

33

SIT: ದೇವರಾಜೇಗೌಡ, ಪ್ರಜ್ವಲ್‌ ಮಾಜಿ  ಕಾರು ಚಾಲಕನಿಗೆ ಎಸ್‌ಐಟಿ ನೋಟಿಸ್‌

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.