
ಬೆಂಗಳೂರು ವಿಶ್ವವಿದ್ಯಾಲಯ; ಪರೀಕ್ಷೆ ದಿನವೇ ಫಲಿತಾಂಶ!
Team Udayavani, Nov 25, 2022, 10:03 PM IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ಶುಕ್ರವಾರ ಸ್ನಾತಕೋತ್ತರ ಪದವಿ ಭೌತಶಾಸ್ತ್ರ ವಿಭಾಗದ 4ನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.
ನ. 3ರಿಂದ 25 (ಶುಕ್ರವಾರ)ರವರೆಗೆ ಪರೀಕ್ಷೆ ನಡೆದಿತ್ತು. ಪರೀಕ್ಷೆ ಮುಗಿದ ದಿನವೇ ಫಲಿತಾಂಶವನ್ನೂ ನೀಡಿದೆ. ವಿದ್ಯಾರ್ಥಿಗಳು ಬೆಂಗಳೂರು ವಿವಿ ವೆಬ್‌ಸೈಟ್ https://bangaloreuniversity.ac.in/ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಆಮಂತ್ರಣ ಪಡೆಯಲು ಸೂಚನೆ: ಬೆಂಗಳೂರು ವಿಶ್ವವಿದ್ಯಾಲಯ 57ನೇ ಘಟಿಕೋತ್ಸವವು ಡಿ.5ರಂದು ನಡೆಯಲಿದ್ದು, ಎಲ್ಲ ಚಿನ್ನದ ಪದಕ ವಿಜೇತ, ರ್‍ಯಾಂಕ್, ಪಿಎಚ್‌ಡಿ ಪದವಿ ಪಡೆಯಲು ಅರ್ಹರಾಗಿರುವ ವಿದ್ಯಾರ್ಥಿಗಳು ನ. 30ರ ಒಳಗೆ ವಿವಿಗೆ ಖುದ್ದಾಗಿ ಆಗಮಿಸಿ ಆಮಂತ್ರಣ ಮತ್ತು ಬ್ಯಾಡ್ಜ್ಗಳನ್ನು ಪಡೆದುಕೊಳ್ಳುವಂತೆ ಸೂಚಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫಸ್ಟ್ ಲುಕ್ ಪೋಸ್ಟರ್ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್