ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು
Team Udayavani, Jan 28, 2022, 11:55 AM IST
ಬಂಟ್ವಾಳ: ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ.
ಕೆದ್ದೇಲು ನಿವಾಸಿ ಪ್ರಕಾಶ್ ಮೃತಪಟ್ಟ ದುರ್ದೈವಿ. ಕಳೆದ 20 ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.
ಗುರುವಾರ ಬೆಳಿಗ್ಗೆ ಕೆಲವು ತಾಳೆ ಮರಗಳ ಮೂರ್ತೆದಾರ ಕೆಲಸ ಮುಗಿಸಿ ಬಾಕಿ ಉಳಿದ ಅತೀ ಎತ್ತರದ ಹಳೆಯ ತಾಳೆ ಮರದ ಶೇಂದಿ ತೆಗೆಯಲು ಮರ ಏರಿದ್ದರು.
ತಾಳೆ ಮರದ ಬುಡದಲ್ಲಿ ಬಿದ್ದಿದ್ದ ಪ್ರಕಾಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಂಭೀರವಾಗಿ ತಲೆಗೆ ಗಾಯಗೊಂಡಿದ್ದರಿಂದ ಅದಾಗಲೇ ಪ್ರಕಾಶ್ ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಬಂಟ್ವಾಳ: ಅಜ್ಜಿ ಮನೆಗೆಂದು ಹೋದ ತಾಯಿ, ಮಗ ನಾಪತ್ತೆ
ಐವರ್ನಾಡು: ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ವಾಹನ ಪಲ್ಟಿ
ಕಡೆಗೋಳಿ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ನಾರಾಯಣ ಗುರುಗಳ ಪಠ್ಯ ಕೈಬಿಟ್ಟರೆ ಚಳವಳಿ: ಲೋಬೋ
ಮಗಳನ್ನೇ ಹತ್ಯೆಗೈದ ಪ್ರಕರಣ : ಕೊನೆಗೂ ಇಂದ್ರಾಣಿ ಮುಖರ್ಜಿಗೆ ಜಾಮೀನು
ರಾಹುಲ್ ಗಾಂಧಿ ಆದ್ಯತೆಯ ಆಯ್ಕೆ : ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಹೇಳಿಕೆ