ನಾಪತ್ತೆಯಾದ ವ್ಯಕ್ತಿಯ ಮೃತದೇಹ ನೇತ್ರಾವತಿಯಲ್ಲಿ ಪತ್ತೆ
Team Udayavani, Nov 26, 2021, 5:15 PM IST
ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ ( 62) ಮೃತಪಟ್ಟ ವ್ಯಕ್ತಿ.
ನಾರಾಯಣ ಮೂಲ್ಯ ಅವರು ನೆತ್ತರಕೆರೆ ಎಂಬಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದು, ಇತ್ತೀಚೆಗೆ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ನ.25 ರಂದು ಬೆಳಿಗ್ಗೆ ಮನೆಯಿಂದ ಹೊರಟ ಹೋದವರು ಮನೆಗೆ ಬರದೆ ನಾಪತ್ತೆಯಾಗಿದ್ದರು ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದನ್ನೂ ಓದಿ:ಕಾಪು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
ಇಂದು ಮಧ್ಯಾಹ್ನ ನೇತ್ರಾವತಿ ನದಿಯಲ್ಲಿ ಶವ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ