ಬಾರ್ಸಿಲೋನಾ ಓಪನ್‌ ಚೆಸ್‌ : ಸೇತುರಾಮನ್‌ ಚಾಂಪಿಯನ್‌


Team Udayavani, Aug 28, 2021, 1:20 AM IST

barsilona

ಬಾರ್ಸಿಲೋನಾ : ಭಾರತದ ಗ್ರ್ಯಾನ್‌ಮಾಸ್ಟರ್‌, ಅಗ್ರ ಶ್ರೇಯಾಂಕದ ಎಸ್‌.ಪಿ. ಸೇತುರಾಮನ್‌ “ಬಾರ್ಸಿಲೋನಾ ಓಪನ್‌’ ಚೆಸ್‌ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಮೂಡಿಬಂದಿದ್ದಾರೆ. ಭಾರತದ ಮತ್ತೋರ್ವ ಸ್ಪರ್ಧಿ ಕೆ. ಮುರಳಿ ತೃತೀಯ ಸ್ಥಾನಿಯಾದರು.

9 ಸುತ್ತುಗಳ ಈ ಸ್ಪರ್ಧೆಯಲ್ಲಿ ಸೇತುರಾಮನ್‌ 7.5 ಅಂಕ ಸಂಪಾದಿಸಿದರು. ರಶ್ಯದ ಡ್ಯಾನಿಲ್‌ ಯುಫ‌ ಕೂಡ ಇಷ್ಟೇ ಅಂಕ ಗಳಿಸಿದ್ದರು. ಆದರೆ ಅತ್ಯತ್ತಮ ಟೈ-ಬ್ರೇಕ್‌ ಸ್ಕೋರ್‌ ಲೆಕ್ಕಾಚಾರದಲ್ಲಿ ಸೇತುರಾಮನ್‌ ಅವರನ್ನು ಚಾಂಪಿಯನ್‌ ಎಂದು ಘೋಷಿಸಲಾಯಿತು.

ಸೇತುರಾಮನ್‌ ಎಲ್ಲ ಸುತ್ತುಗಳಲ್ಲೂ ಅಜೇಯರಾಗಿ ಉಳಿದಿದ್ದರು. ಆರನ್ನು ಗೆದ್ದು, ಮೂರನ್ನು ಡ್ರಾ ಮಾಡಿಕೊಂಡಿದ್ದರು. ಕೊನೆಯ 3 ಸುತ್ತುಗಳಲ್ಲಿ ಸಾಧಿಸಿದ ಹ್ಯಾಟ್ರಿಕ್‌ ಗೆಲುವು ಇವರ ಪ್ರಶಸ್ತಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತು. ಈ ಹಂತದಲ್ಲಿ ಅವರು ಭಾರತದ ಎನ್‌.ಆರ್‌. ವಿಶಾಖ್‌ ವಿರುದ್ಧವೂ ಜಯ ಸಾಧಿಸಿದ್ದರು. 5ನೇ ಸುತ್ತಿನ ಸೇತುರಾಮನ್‌-ಕೆ. ಮುರಳಿ ನಡುವಿನ ಪಂದ್ಯ ಡ್ರಾ ಆಗಿತ್ತು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.