ಬಸಳೆ ಸೊಪ್ಪಿನ ಪತ್ರೊಡೆ ತಿಂದಿದ್ದೀರಾ? ಏನು ರುಚಿ ಕಣ್ರೀ…

ಶ್ರೀರಾಮ್ ನಾಯಕ್, Nov 18, 2022, 5:18 PM IST

web exclusive food basale

ಪತ್ರೊಡೆ ಅಂದ ತಕ್ಷಣ ನೆನಪಾಗೋದು ಆಷಾಢ ಮಾಸ ಅಥವಾ ಆಟಿ ತಿಂಗಳಲ್ಲಿ ಮಾಡುವಂತಹ ಸಾಂಪ್ರದಾಯಕವಾದ ತಿನಿಸು. ಮೊದಲೆಲ್ಲಾ ಆಟಿ ತಿಂಗಳಲ್ಲಿ ಮಾತ್ರ ಮಾಡುತ್ತಿದ್ದರು. ಪ್ರತಿಯೊಬ್ಬರ ಮನೆಯಲ್ಲಿ ಕೂಡ ಒಂದು ದಿನ ಆದರೂ ಪತ್ರೊಡೆ ಮಾಡುತ್ತಿದ್ದರು.ಆದರೆ ಇತ್ತೀಚಿನ ದಿನಗಳಲ್ಲಿ ಅದನ್ನ ಹೊಸ-ಹೊಸ ರೀತಿಯಲ್ಲಿ ಪ್ರಯತ್ನ ಪಡುವವರು ಅನೇಕರು ಇರುತ್ತಾರೆ. ಕೆಸುವಿನ ಪತ್ರೊಡೆಯಂತೆ ತೊಂಡೆ ಸೊಪ್ಪು, ಮೆಂತೆ ಸೊಪ್ಪು, ಪಾಲಕ್‌ ಸೊಪ್ಪು, ಬಾಳೇ ಹೂವಿನಿಂದ ಕೂಡ ಪತ್ರೊಡೆ ಮಾಡಬಹುದು.ಆದರೆ ಹೊಸ ರೀತಿಯಲ್ಲಿ ಬಸಳೆ ಸೊಪ್ಪಿನಿಂದ ಪತ್ರೊಡೆ ಮಾಡುವ ರೆಸಿಪಿಯನ್ನು ನಾವಿಂದು ತಿಳಿದುಕೊಳ್ಳೋಣ…

ಬಸಳೆ ಸೊಪ್ಪಿನಲ್ಲಿ ಹೇರಳವಾದ ವಿಟಮಿನ್‌. ಅದೇ ರೀತಿ ಕ್ಯಾಲ್ಸಿಯಂ, ಮೆಗ್ನೀಷಿಯಂ ಮುಂತಾದ ಎಲ್ಲಾ ಸರ್ವಗುಣ ಸಂಪನ್ನವಾಗಿರುವಂತಹ ಸೊಪ್ಪು ಅಂದರೆ ಅದುವೇ ಬಸಳೆ ಸೊಪ್ಪು. ಮಾತ್ರವಲ್ಲದೇ ಇದು ತಿನ್ನಲು ಬಹಳ ರುಚಿಯಾಗಿರುತ್ತದೆ ಹಾಗೂ ದೇಹದ ಆರೋಗ್ಯಕ್ಕೂ ಕೂಡ ಒಳ್ಳೆಯದು.

ಬೇಕಾಗುವ ಸಾಮಗ್ರಿಗಳು
ಬಸಳೆ ಸೊಪ್ಪು(ಎಲೆ)- 20ರಿಂದ 30, ಬೆಳ್ತಿಗೆ ಅಕ್ಕಿ-3ಕಪ್‌, ಒಣಮೆಣಸು-15, ಕೊತ್ತಂಬರಿ-2ಚಮಚ, ಜೀರಿಗೆ-ಅರ್ಧ ಚಮಚ, ಹುಣಸೇ ಹುಳಿ-ಸ್ವಲ್ಪ, ಬೆಲ್ಲ-ಸ್ವಲ್ಪ, ತೆಂಗಿನ ತುರಿ- 1ಕಪ್‌, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಬೆಳ್ತಿಗೆ ಅಕ್ಕಿಯನ್ನು ಒಂದು ಪಾತ್ರೆಯಲ್ಲಿ ಕನಿಷ್ಠ ಒಂದು ಅಥವಾ ಎರಡು ಗಂಟೆಗಳ ಕಾಲ ನೀರಿನಲ್ಲಿ ನೆನೆಹಾಕಿರಿ.ನಂತರ ನೆನೆ ಹಾಕಿದ ಅಕ್ಕಿ ಮತ್ತು ತೆಂಗಿನ ತುರಿ, ಒಣಮೆಣಸು , ಕೊತ್ತಂಬರಿ, ಜೀರಿಗೆ, ಹುಣಸೇ ಹುಳಿ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ, ಜಾಸ್ತಿ ನೀರು ಸೇರಿಸದೆ ಗಟ್ಟಿ ಮಸಾಲೆ ರುಬ್ಬಿರಿ. ಮಸಾಲೆ ಜಾಸ್ತಿ ತೆಳುವಾಗಬಾರದು. ನಂತರ ಬಸಳೆ ಸೊಪ್ಪನ್ನು ಸಣ್ಣಗೆ ಹೆಚ್ಚಿ ಹಿಟ್ಟಿಗೆ ಅಂದರೆ ಮಸಾಲೆಗೆ ಸೇರಿಸಿ ಸರಿಯಾಗಿ ಮಿಶ್ರಣ ಮಾಡಿ ತದನಂತರ ಬಾಡಿಸಿದ ಬಾಳೆ ಎಲೆಯಲ್ಲಿ ರುಬ್ಬಿಟ್ಟ ಮಸಾಲೆಯನ್ನು ಹಾಕಿ ಮಡಚಿ ಇಡ್ಲಿ ಪಾತ್ರೆಯಲ್ಲಿ ಮೂಕ್ಕಾಲು ಗಂಟೆಗಳ ಕಾಲ ಬೇಯಿಸಿ.ಈಗ ಆರೋಗ್ಯಕರವಾದ ಬಸಳೆ ಪತ್ರೊಡೆ ಸವಿಯಲು ಸಿದ್ಧ.

ಶ್ರೀರಾಮ್ ನಾಯಕ್

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.