ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐದು ಸಾವಿರ ಶಿಕ್ಷಕರ ನೇಮಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Team Udayavani, Sep 5, 2021, 6:06 PM IST
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರಾಜ್ಯಾದ್ಯಂತ ಶಿಕ್ಷಕರ ಕೊರತೆ ಇದೆ, ಅದನ್ನು ನೀಗಿಸುವ ನಿಟ್ಟಿನಲ್ಲಿ ಶಿಕ್ಷಕರ ನೇಮಕ ಮಾಡಿಕೊಳ್ಳಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಐದು ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದರು.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ಶಿಕ್ಷಕರ ವರ್ಗಾವಣೆಗೆ ಮುಖ್ಯಮಂತ್ರಿಗಳು ಒಂದೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳುವ ವಿಶ್ವಾಸ ಇದೆ ಎಂದು ಹೇಳಿದರು.
ಇದನ್ನೂ ಓದಿ :ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎಂಬ ಅಮಿತ್ ಶಾ ಹೇಳಿಕೆಗೆ ಬದ್ಧ : ಭೈರತಿ ಬಸವರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ