ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದ ಸಭಾಪತಿ ಬಸವರಾಜ್ ಹೊರಟ್ಟಿ
Team Udayavani, May 3, 2022, 10:28 AM IST
ಬೆಂಗಳೂರು: ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ನಂತರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಹೊರಟ್ಟಿ ಸೇರ್ಪಡೆ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.
ಇದನ್ನೂ ಓದಿ:ಕೈಗೆ ಬಂದ ತುತ್ತು ಬಾಯಿಗಿಲ್ಲ ! ನೇಮಕಾತಿ ಅಕ್ರಮ: ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್
ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯಿತ ನಾಯಕತ್ವ ಬಲಪಡಿಸಲು ಹಿರಿಯ ನಾಯಕ ಬಸವರಾಜ ಹೊರಟ್ಟಿಯವರನ್ನು ಪಕ್ಷಕ್ಕೆ ಕರೆತರಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್