ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌‌ ರಚನೆಗೆ ಸಚಿವ ಬಿ.ಸಿ.ಪಾಟೀಲ್ ಮನವಿ


Team Udayavani, Nov 16, 2020, 5:44 PM IST

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌‌ ರಚನೆಗೆ ಸಚಿವ ಬಿ.ಸಿ.ಪಾಟೀಲ್ ಮನವಿ

ಬೆಂಗಳೂರು : ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌‌ ರಚನೆಯ ಜೊತೆಗೆ ಸಮುದಾಯಕ್ಕೆ ಹಿಂದುಳಿದ ವರ್ಗದ ಮೀಸಲಾತಿ ಒದಗಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿ ಮಾತನಾಡಿದ ಬಿ.ಸಿ.ಪಾಟೀಲ್, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನಗೆ ಸರ್ಕಾರ ಆದೇಶ ಮಾಡಿದೆ.ಅದೇ ರೀತಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಹಿಂದುಳಿದ ಬಡವರ ಸಂಖ್ಯೆ ಹೆಚ್ಚಿದ್ದು ವೀರಶೈವ ಲಿಂಗಾಯತರ ಏಳಿಗೆಗೆ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌‌ ರಚನೆ ಜೊತೆಗೆ ಹಿಂದುಳಿದ ವರ್ಗದ ಪ್ರವರ್ಗ-2ಎ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದಾರೆ.

ಅದೇ ರೀತಿ ಬಿಜೆಪಿ ಮಹಿಳಾ ಯುವನಾಯಕಿ ಸೃಷ್ಟಿ ಪಾಟೀಲ್ ಸಹ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌‌ ರಚನೆಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಉಸ್ತುವಾರಿ ಸಚಿವರ ಕಾರ್ಯ ಮೆಚ್ಚಿ ಬಿಜೆಪಿ ಸೇರಿದ ಚೀಡಚಿಕ್ಕನಹಳ್ಳಿಯ ಜೆಡಿಎಸ್ ಮುಖಂಡರು

ಟಾಪ್ ನ್ಯೂಸ್

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.