Udayavni Special

IPL ವೇಳಾಪಟ್ಟಿ ಪ್ರಕಟ : ಬಾಕಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ ನೋಡಿ


Team Udayavani, Jul 25, 2021, 8:33 PM IST

dfgdsgtreter

ನವದೆಹಲಿ : ಕೋವಿಡ್ ಕಾರಣದಿಂದ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದ್ದ ಐಪಿಎಲ್ ಪಂದ್ಯಾವಳಿ ಪುನಾರಂಭಕ್ಕೆ ಮುಹೂರ್ತ ನಿಗಧಿಯಾಗಿದೆ. ಬಾಕಿ ಉಳಿದ ಐಪಿಎಲ್ ಪಂದ್ಯಗಳು ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 15 ರಂದು ಫೈನಲ್ ಪಂದ್ಯ ನಡೆಯಲಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನಡೆಯಲಿರುವ ವಿವೋ ಐಪಿಎಲ್ 2021 ರ ಉಳಿದ ವೇಳಾಪಟ್ಟಿಯನ್ನು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. ಒಟ್ಟು 31 ಪಂದ್ಯಗಳನ್ನು 27 ದಿನಗಳ ಅವಧಿಯಲ್ಲಿ ನಡೆಸಲಾಗುವುದು.

ಹಿನ್ನೆಲೆಯಲ್ಲಿ ಈ ವರ್ಷ ಮೇ ತಿಂಗಳಲ್ಲಿ ಮುಂದೂಡಲ್ಪಟ್ಟ 14 ನೇ ಸೀಸನ್ ಸೆಪ್ಟೆಂಬರ್ 19 ರಂದು ದುಬೈನಲ್ಲಿ ಪುನರಾರಂಭಗೊಳ್ಳಲಿದ್ದು, ಸೆಪ್ಟೆಂಬರ್ 24 ರಂದು ಶಾರ್ಜಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ.

ಒಟ್ಟಾರೆಯಾಗಿ, 13 ಪಂದ್ಯಗಳು ದುಬೈನಲ್ಲಿ, 10 ಶಾರ್ಜಾದಲ್ಲಿ ಮತ್ತು 8 ಪಂದ್ಯಗಳು ಅಬುಧಾಬಿಯಲ್ಲಿ ನಡೆಯಲಿದೆ. ಅಕ್ಟೋಬರ್ 8 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ನಡುವೆ ಲೀಗ್ ಹಂತದ ಅಂತಿಮ ಪಂದ್ಯ ನಡೆಯಲಿದೆ.

1 ನೇ ಕ್ವಾಲಿಫೈಯರ್ ಅಕ್ಟೋಬರ್ 10 ರಂದು ದುಬೈನಲ್ಲಿ ನಡೆಯಲಿದೆ. ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಅನ್ನು ಕ್ರಮವಾಗಿ ಅಕ್ಟೋಬರ್ 11 ಮತ್ತು 13 ರಂದು ಶಾರ್ಜಾದಲ್ಲಿ ನಡೆಸಲಾಗುವುದು. ಅಕ್ಟೋಬರ್ 15 ರಂದು ದುಬೈನಲ್ಲಿ ಈ ವರ್ಷದ ವಿವೋ ಐಪಿಎಲ್ 2021 ರ ಫೈನಲ್ ಪಂದ್ಯ ನಡೆಯಲಿದೆ.

ಟಾಪ್ ನ್ಯೂಸ್

ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ ?

ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ?

fbdfgtre

ಕೋವಿಡ್ : 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ | ರಾಜ್ಯದಲ್ಲಿಂದು 677 ಹೊಸ ಕೇಸ್ ಪತ್ತೆ

dxfvsfrefe

“Me Too” ಆರೋಪಿ ಚರಣ್‍ಜಿತ್ ಮುಖ್ಯಮಂತ್ರಿ ಸ್ಥಾನಕ್ಕೆ ಅನರ್ಹ| ರಾಷ್ಟ್ರೀಯ ಮಹಿಳಾ ಆಯೋಗ

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಆಸೆ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ತಂಡಗಳು

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

ಬೇರೆ ತಂಡದಲ್ಲಿ ಆಡುವುದನ್ನು ಯೋಚಿಸಲೂ ಸಾಧ್ಯವಿಲ್ಲ: ವಿರಾಟ್ ಕೊಹ್ಲಿ

ಬೇರೆ ತಂಡದಲ್ಲಿ ಆಡುವುದನ್ನು ಯೋಚಿಸಲೂ ಸಾಧ್ಯವಿಲ್ಲ: ವಿರಾಟ್ ಕೊಹ್ಲಿ

ಗಾಯಕಾಡ್‌, ಬ್ರಾವೋ ಆಟಕ್ಕೆ ಮಣಿದ ಮುಂಬೈ

ಗಾಯಕ್ವಾಡ್‌, ಬ್ರಾವೋ ಆಟಕ್ಕೆ ಮಣಿದ ಮುಂಬೈ

ಆರ್‌ಸಿಬಿ ಬಿಗ್‌ ಗನ್ಸ್‌  ವರ್ಸಸ್‌ ಟೀಮ್‌ ಮಾರ್ಗನ್‌

#Ipl2021 : ಇಂದು ಆರ್.ಸಿ.ಬಿ vs ಕೆಕೆಆರ್ ಜಟಾಪಟಿ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

City Hospital

ಮೂಲಸೌಕರ್ಯಗಳ ಕೊರತೆ ಮತ್ತು ನವೀಕರಣ ಮಾಡದ ಕಾರಣ ಗಂಗಾವತಿಯ ಸಿಟಿ ಆಸ್ಪತ್ರೆ ಸೀಜ್

ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ ?

ಡುಕಾಟಿ ಮಾನ್‌ಸ್ಟರ್‌ ಬೈಕ್‌ ಗಳ ಬುಕಿಂಗ್‌ ಶುರು : ಬೆಲೆ ಎಷ್ಟು ಗೊತ್ತಾ?

ಅಜ್ಜಿ ಆಪರೇಷನ್‌ ನೆರವಿಗೆ ಮೊಮ್ಮಗನ ಮೊರೆ

ಅಜ್ಜಿ ಆಪರೇಷನ್‌ ನೆರವಿಗೆ ಮೊಮ್ಮಗನ ಮೊರೆ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

fbdfgtre

ಕೋವಿಡ್ : 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ | ರಾಜ್ಯದಲ್ಲಿಂದು 677 ಹೊಸ ಕೇಸ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.