ಕೋವಿಡ್‌ ವಾರ್‌ ರೂಂಗಳಲ್ಲಿ ಬೆಡ್‌ ಬ್ಲಾಕಿಂಗ್‌ ಹಗರಣ : ಅರ್ಜಿ ವಿಚಾರಣೆಗೆ ಹೈಕೋರ್ಟ್‌ ನಕಾರ


Team Udayavani, May 12, 2021, 6:46 PM IST

ಕೋವಿಡ್‌ ವಾರ್‌ ರೂಂಗಳಲ್ಲಿ ಬೆಡ್‌ ಬ್ಲಾಕಿಂಗ್‌ ಹಗರಣ : ಅರ್ಜಿ ವಿಚಾರಣೆಗೆ ಹೈಕೋರ್ಟ್‌ ನಕಾರ

ಬೆಂಗಳೂರು: ಬಿಬಿಎಂಪಿಯ ಕೋವಿಡ್‌ ವಾರ್‌ ರೂಂಗಳಲ್ಲಿ ನಡೆದಿದೆ ಎನ್ನಲಾದ ಬೆಡ್‌ ಬ್ಲಾಕಿಂಗ್‌ ಹಗರಣಕ್ಕೆ ಸಂಬಂಧಿಸಿ ಸಂಸದ ತೇಜಸ್ವಿ ಸೂರ್ಯ ಮತ್ತಿತರರ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಹೈಕೋರ್ಟ್‌ ನಿರಾಕರಿಸಿದೆ.

ಈ ಕುರಿತು ಕಾಂಗ್ರೆಸ್‌ನ ಯುವ ಘಟಕದ ವೈ. ಬಿ. ಶ್ರೀವತ್ಸ ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾ| ಎ. ಎಸ್‌. ಓಕ್‌ ಹಾಗೂ ನ್ಯಾ| ಸೂರಜ್‌ ಗೋವಿಂದರಾಜ್‌ ಅವರಿದ್ದ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ, ಕೆಲಸ ಕಳೆದುಕೊಂಡವರಿಗೆ ಅನ್ಯಾಯವಾಗಿದ್ದರೆ ಅವರು ಕೋರ್ಟ್‌ಗೆ ಬರಲಿ. ಈ ಪ್ರಕರಣದ ಅರ್ಜಿದಾರರು ರಾಜಕೀಯ ಪಕ್ಷದ ಮುಖಂಡರಾಗಿದ್ದು, ಅವರು ಸದುದ್ದೇಶ ಹೊಂದಿಲ್ಲ ಅನ್ನುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ. ಇದನ್ನು ರಾಜಕೀಯ ಪ್ರೇರಿತ ಅರ್ಜಿಯೆಂದು ಭಾವಿಸಬೇಕಾಗುತ್ತದೆ. ಈ ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ನಡೆದಿದ್ದು, ಹೈಕೋರ್ಟ್‌ಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಹೇಳಿ ಅರ್ಜಿಯನ್ನು ವಿಲೇವಾರಿ ಮಾಡಿತು.

ಇದನ್ನೂ ಓದಿ :ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಕ್ರಮ: ಡಾ.ಸುಧಾಕರ್

ಒಂದೇ ಕೋಮಿನವರನ್ನು ಗುರಿಯಾಗಿಟ್ಟುಕೊಂಡು ಸಂಸದರು ಮಾಡಿರುವ ಆರೋಪದ ಮೇರೆಗೆ ಹಾಸಿಗೆ ಬ್ಲಾಕಿಂಗ್‌ ಹಗರಣದಲ್ಲಿ ಭಾಗಿಯಾಗಿದ್ದಾರೆಂದು 17 ವಾರ್‌ ರೂಮ್‌ ನೌಕರರ ಅಮಾನತು ಪಡಿಸಿರುವುದು ಕಾನೂನು ಬಾಹಿರ ಕ್ರಮ. ಹಾಗಾಗಿ ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ನ್ಯಾಯಪೀಠವನ್ನು ಕೋರಿದ್ದರು.

ಟಾಪ್ ನ್ಯೂಸ್

1-wewqeqeewq

ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ

covid

Covishield ಅಡ್ಡ ಪರಿಣಾಮ ಭಾರತದಲ್ಲಿ ಅತ್ಯಲ್ಪ: ಹಿರಿಯ ಅಧಿಕಾರಿ

kejriwal 2

Supreme Courtನಲ್ಲಿ ಕೇಜ್ರಿ ಜಾಮೀನು ಅರ್ಜಿ; ಚುನಾವಣ ಪ್ರಚಾರವು ಮೂಲಭೂತ ಹಕ್ಕಲ್ಲ: ED

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

1-w-eeq

Congress ಮತ್ತೊಬ್ಬ ನಾಯಕನ ವಿವಾದ;ಭಾರತೀಯರು ನಿಗ್ರೋ!

1-wewewe

Kerala ದೇಗುಲಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

SIT: ದೇವರಾಜೇಗೌಡ, ಪ್ರಜ್ವಲ್‌ ಮಾಜಿ  ಕಾರು ಚಾಲಕನಿಗೆ ಎಸ್‌ಐಟಿ ನೋಟಿಸ್‌

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

32

Arrested: ಸಂತ್ರಸ್ತೆ ಅಪಹರಣ ಪ್ರಕರಣ: ಮತ್ತೆ ಐವರ ಬಂಧನ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wewqeqeewq

ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

covid

Covishield ಅಡ್ಡ ಪರಿಣಾಮ ಭಾರತದಲ್ಲಿ ಅತ್ಯಲ್ಪ: ಹಿರಿಯ ಅಧಿಕಾರಿ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

kejriwal 2

Supreme Courtನಲ್ಲಿ ಕೇಜ್ರಿ ಜಾಮೀನು ಅರ್ಜಿ; ಚುನಾವಣ ಪ್ರಚಾರವು ಮೂಲಭೂತ ಹಕ್ಕಲ್ಲ: ED

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.