ಬಿಯರ್‌ನಿಂದ ಚಲಿಸುವ ಬೈಕ್‌!

ಅಮೆರಿಕದ ಬ್ಲೂಮಿಂಗ್ಟನ್‌ ವ್ಯಕ್ತಿಯಿಂದ ನೂತನ ಆವಿಷ್ಕಾರ

Team Udayavani, May 13, 2023, 7:17 AM IST

beer bike

ಬ್ಲೂಮಿಂಗ್ಟನ್‌:ಅಮೆರಿಕದ ಮಿನ್ನೇಸೋಟ ಪ್ರಾಂತ್ಯದ ಬ್ಲೂಮಿಂಗ್ಟನ್‌ ನಗರದ ವ್ಯಕ್ತಿಯೊಬ್ಬ ಬಿಯರ್‌ನಿಂದ ಚಲಿಸುವ ಮೋಟಾರ್‌ಸೈಕಲ್‌ ಅನ್ನು ಆವಿಷ್ಕರಿಸಿದ್ದಾರೆ.
ರಾಕೆಟ್‌ಮ್ಯಾನ್‌ ಎಂದೇ ಕರೆಯಲ್ಪಡುವ ಕಿ ಮೈಕೆಲ್ಸನ್‌ ಈ ನೂತನ ಸಂಶೋಧನೆ ಮಾಡಿದ್ದಾರೆ. “ಇದು 14 ಗ್ಯಾಲನ್‌ ಕೆಗ್‌ ಸಾಮರ್ಥ್ಯದ ಟ್ಯಾಂಕ್‌ ಹೊಂದಿದ್ದು, ಅನಿಲ ಚಾಲಿತ ಎಂಜಿನ್‌ ಬದಲಿಗೆ ಹೀಟಿಂಗ್‌ ಕಾಯಿಲ್‌ ಅನ್ನು ಹೊಂದಿದೆ. ಈ ಕಾಯಿಲ್‌ ಬಿಯರ್‌ ಅನ್ನು 300 ಡಿಗ್ರಿವರೆಗೆ ಬಿಸಿ ಮಾಡುತ್ತದೆ. ಅದು ನಂತರ ಬೈಕ್‌ ಅನ್ನು ಮುಂದಕ್ಕೆ ಚಲಿಸುವಂತೆ ಮಾಡಲು ಸೂಪರ್‌ ಹೀಟೆಡ್‌ ಸ್ಟೀಮ್‌ ಆಗುತ್ತದೆ,’ ಎಂದು ಮೈಕೆಲ್ಸನ್‌ ತಿಳಿಸಿದ್ದಾರೆ.

“ಈ ಬೈಕ್‌ ಗಂಟೆಗೆ 240 ಕಿ.ಮೀ. ವೇಗದಲ್ಲಿ ಚಲಿಸುತ್ತದೆ. ಬ್ಲೂಮಿಂಗ್ಟನ್‌ನಲ್ಲಿರುವ ನನ್ನ ಗ್ಯಾರೆಜ್‌ನಲ್ಲೇ ಇದನ್ನು ತಯಾರಿಸಲಾಗಿದೆ. ಪೆಟ್ರೋಲ್‌ ಮತ್ತು ಅನಿಲ ದರ ಏರಿಕೆ ಆಗುತ್ತಿದೆ. ಹೀಗಾಗಿ ಇದಕ್ಕಿಂತ ಕಡಿಮೆ ದರದ ಇಂಧನ ಆವಿಷ್ಕಾರಕ್ಕಾಗಿ ಈ ಸಂಶೋಧನೆ ನಡೆಸಿದ್ದೇನೆ,” ಎಂದು ಮಾಹಿತಿ ನೀಡಿದ್ದಾರೆ.

ಈ ಬೈಕ್‌ ಅನ್ನು ಮೈಕೆಲ್ಸನ್‌ ಇದುವರೆಗೂ ರಸ್ತೆಗೆ ಇಳಿಸಿಲ್ಲ. ಪರೀಕ್ಷೆಗಾಗಿ ಶೀಘ್ರದಲ್ಲೇ ರಸ್ತೆಗೆ ತರಲಾಗುವುದು. ಇದನ್ನು ಕೆಲವು ವಾಹನ ಪ್ರದರ್ಶನಗಳಲ್ಲಿ ಪ್ರದರ್ಶಿಸಲಾಗಿದ್ದು, ಈ ಆವಿಷ್ಕಾರಕ್ಕೆ ಪ್ರಥಮ ಬಹುಮಾನ ಬಂದಿದೆ ಎಂದು ತಿಳಿಸಿದ್ದಾರೆ. ಬಹುತೇಕ ಈ ಆವಿಷ್ಕಾರವು ಸಾರ್ವಜನಿಕ ಬಳಕೆಗೆ ಸಿಗುವುದು ಅನುಮಾನವಾಗಿದೆ.

ಟಾಪ್ ನ್ಯೂಸ್

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Jersey: ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಮಹಿಳೆ ಮೃತ್ಯು, ಮತ್ತೊಬ್ಬಾಕೆ ಚಿಂತಾಜನಕ

Pakistan ಜನರು ಕಂಗಾಲು-ಒಂದು ಕೆಜಿ ಟೊಮೆಟೋ ಬೆಲೆ 200, ಲಿಂಬೆಹಣ್ಣು ಕೆಜಿಗೆ 480 ರೂ.!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

canada

G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.