Udayavni Special

ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ : ಮತಯಂತ್ರ ಸೇರಿದ ಭವಿಷ್ಯ

Team Udayavani, Apr 18, 2021, 12:31 AM IST

ಮೂರು ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ : ಮತಯಂತ್ರ ಸೇರಿದ ಭವಿಷ್ಯ

ಬೆಳಗಾವಿ/ಮಸ್ಕಿ/ಬಸವಕಲ್ಯಾಣ: ರಾಜ್ಯ ಸರ್ಕಾರಕ್ಕೆ ಧಕ್ಕೆ ಇಲ್ಲದಿದ್ದರೂ ಪ್ರತಿಷ್ಠೆಯ ಕಣವಾಗಿದ್ದ ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಮತದಾನ ಸಣ್ಣಪುಟ್ಟ ಅಹಿತಕರ ಘಟನೆ ಹೊರತುಪಡಿಸಿ ಶಾಂತಿಯುವಾಗಿ ನಡೆದಿದೆ.

ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅಕಾಲಿಕ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಸ್ಥಾನಕ್ಕೆ ಬಿಜೆಪಿಯಿಂದ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ, ಕಾಂಗ್ರೆಸ್‌ನಿಂದ ಸತೀಶ ಜಾರಕಿಹೊಳಿ ಸೇರಿದಂತೆ 10 ಜನ ಕಣದಲ್ಲಿದ್ದರು.

ಕಾಂಗ್ರೆಸ್‌ನ ನಾರಾಯಣರಾವ್‌ ನಿಧನದಿಂದ ತೆರವಾಗಿದ್ದ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಮಾಲಾ ನಾರಾಯಣರಾವ್‌, ಬಿಜೆಪಿಯಿಂದ ಶರಣು ಸಲಗರ, ಜೆಡಿಎಸ್‌ನಿಂದ ಸೈಯದ್‌ ಯಸ್ರಬ್‌ ಅಲಿ ಖಾದ್ರಿ, ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಸೇರಿದಂತೆ 12 ಜನ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇನ್ನು ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಹುರಿಯಾಳು ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ನ ಬಸನಗೌಡ ತುರವಿಹಾಳ ಸೇರಿದಂತೆ 8 ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ.

ಇದನ್ನೂ ಓದಿ :ಪಾಲಿಕೆ ನಿರ್ಲಕ್ಷವೇ ಅತ್ತಿಗೆ ಸಾವಿಗೆ ಕಾರಣ : ಹಿರಿಯ ನಟ ರಮೇಶ್‌ ಪಂಡಿತ್‌ ಆರೋಪ

ಮತದಾನ ಪ್ರಮಾಣ ಎಷ್ಟು?: ಕೊರೊನಾ 2ನೇ ಅಲೆ ಆತಂಕ ಹಾಗೂ ಬಿಸಿಲಿನ ತಾಪದ ಹಿನ್ನೆಲೆಯಲ್ಲಿ ನಿರೀಕ್ಷಿತ ಪ್ರಮಾಣದ ಮತದಾನವಾಗಿಲ್ಲ. ಬೆಳಗಾವಿಯಲ್ಲಿ ಶೇ.54.73, ಮಸ್ಕಿಯಲ್ಲಿ ಶೇ.70.48 ಹಾಗೂ ಬಸವಕಲ್ಯಾಣದಲ್ಲಿ ಶೇ.59.57 ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಶುರುವಾದರೂ ಜನರು ಉತ್ಸಾಹ ತೋರಲಿಲ್ಲ. ಬಿಸಿಲಿನ ತಾಪ ಕಡಿಮೆಯಾಗುತ್ತಿದ್ದಂತೆ ಕೊಂಚ ಏರಿಕೆಯಾಯಿತು. ಮತಗಳ ವಿಭಜನೆ ಭೀತಿ ಇರುವುದರಿಂದ ಕಡಿಮೆ ಮತದಾನವಾಗಿದ್ದು ಅಭ್ಯರ್ಥಿಗಳಲ್ಲಿ ಆತಂಕ ಮೂಡಿಸಿದೆ.

ಟಾಪ್ ನ್ಯೂಸ್

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ

10-18

ಸಾಂತರಸರ ಕಾಲದ ವೀರಗಲ್ಲು ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

auto

ವಾಹನ ತಪಾಸಣೆ ವೇಳೆ ಕಾನ್ಸ್‌ಟೇಬಲ್‌ ಸಮೇತ ಆಟೋ ಚಾಲಕ ಎಸ್ಕೇಪ್‌

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಗೆ ಕೋವಿಡ್ ಪಾಸಿಟಿವ್

ವಿಜಯಪುರ : ಕೋವಿಡ್ 2ನೇ ಅಲೆಗೆ ಮಹಿಳಾ ಪಿಎಸ್‌ಐ ಸಾವು

MUST WATCH

udayavani youtube

ನವಮಂಗಳೂರು ಬಂದರಿಗೆ ಆಗಮಿಸಿದ ಮೆಡಿಕಲ್ ಆಕ್ಸಿಜನ್ ಹೊತ್ತ ಕುವೈತ್ ಹಡಗು

udayavani youtube

ಕರುನಾಡಿಗೆ ಯಾಕೆ ಈ ಪರಿಸ್ಥಿತಿ ಬಂತು?

udayavani youtube

ವೈದ್ಯರ ಏಪ್ರಾನ್ ಧರಿಸಿ ತರಕಾರಿ ಖರೀದಿಗೆ ಬಂದಿದ್ದ ಯುವಕ

udayavani youtube

ಲಾಠಿ ಏಟಿನ ಭೀತಿ : ತಲೆಗೆ ಹೆಲ್ಮೆಟ್‌, ಬೆನ್ನಿಗೆ ತಗಡಿನ ಶೀಟ್‌ ಕಟ್ಟಿಕೊಂಡ ಸೈಕಲ್‌ ಸವಾರ

udayavani youtube

ಸರ್ಕಾರ ತನ್ನ ಕೆಲಸ ನಿರ್ವಹಿಸಿದ್ದರೆ, ಈ ಸ್ಥಿತಿ ಬರುತ್ತಿರಲಿಲ್ಲ

ಹೊಸ ಸೇರ್ಪಡೆ

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.