ಬೆಳಗಾವಿ: ಯುವ ಕಾಂಗ್ರೆಸ್ ಬೃಹತ್ ಪಾದಯಾತ್ರೆ ;ಪೊಲೀಸರ ಮಧ್ಯೆ ತಳ್ಳಾಟ-ನೂಕಾಟ
Team Udayavani, Dec 17, 2021, 1:28 PM IST
ಬೆಳಗಾವಿ: ಯುವ ಸಮೂಹಕ್ಕೆ ಉದ್ಯೋಗ ನೀಡಿ ಇಲ್ಲವೇ ನಿರುದ್ಯೋಗ ಭತ್ಯೆ ನೀಡಿ ಎಂದು ಆಗ್ರಹಿಸಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಡೆದ ಬೃಹತ್ ಪಾದಯಾತ್ರೆ ವೇಳೆ ಸುವರ್ಣ ವಿಧಾನಸೌಧಕ್ಕೆ ನುಗ್ಗಲು ಯತ್ನಿಸಿದ ಕೈ ಕಾರ್ಯಕರ್ತರನ್ನು ಪೊಲೀಸರು ತಡೆದರು.
ಹಲಗಾ ಗ್ರಾಮದ ಬ್ರಿಡ್ಜ್ ಬಳಿ ಬಂದ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ನುಗ್ಗಿ ದಾಟಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ನೂಕು ನುಗ್ಗಲು ಆಯಿತು. ಪೊಲೀಸರೊಂದಿಗೆ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತು.
ಬ್ರಿಡ್ಜ್ ಬಳಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಸುವರ್ಣ ವಿಧಾನಸೌದ ಬಳಿ ಯಾರೂ ಹೋಗದಂತೆ ಪೊಲೀಸರು ತಡೆ ಹಿಡಿದರು. ಈ ವೇಳೆ ತಳ್ಳಾಟ-ನೂಕಾಟ ಆಯಿತು. ಪ್ರತಿಭಟನಾಕಾರರನ್ನು ತಳ್ಳುತ್ತ ಮುಂದೆ ಕರೆದುಕೊಂಡು ಹೋಗಲಾಯಿತು. ನಂತರ ಸುವರ್ಣ ಗಾರ್ಡನ್ ಮೂಲಕ ಕರೆದೊಯ್ಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್