ಬೆಳಗಾವಿ ಫಲಿತಾಂಶ : ಸವದಿ ,ಜೊಲ್ಲೆ ದಂಪತಿಗಳಿಗೆ ತೀವ್ರ ಮುಖಭಂಗ


Team Udayavani, Dec 30, 2021, 12:29 PM IST

bjp-congress

ಬೆಳಗಾವಿ: ಜಿಲ್ಲೆಯ ಐದು ಪುರಸಭೆ ಹಾಗೂ 11  ಪಟ್ಟಣ ಪಂಚಾಯತ್ ಗಳಿಗೆ ಚುನಾವಣೆ ನಡೆದಿದ್ದು, ಎಲ್ಲ ಫಲಿತಾಂಶ ಬಹಿರಂಗ ವಾಗಿದೆ‌. ಬಿಜೆಪಿ ಒಟ್ಟು ನಾಲ್ಕು ಸ್ಥಳೀಯ ಸಂಸ್ಥೆ ಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದರೆ ಕಾಂಗ್ರೆಸ್ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಬಹುಮತ ಪಡೆದುಕೊಂಡಿದೆ.

ನಾಲ್ಕು ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷೇತರರು ಪಾರಮ್ಯ ಮೆರೆದಿದ್ದರೆ  5 ಕಡೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ವಾಗಿದೆ. ಅಥಣಿ ಪುರಸಭೆಯಲ್ಲಿ ಕಾಂಗ್ರೆಸ್ ಅಚ್ಚರಿ ಎನ್ನುವಂತೆ ಬಹುಮತ ಪಡೆದಿದ್ದು ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ. ಇಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಹಾಲಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಹೀನಾಯ ಸೋಲಿನ ಆಘಾತ ಎದುರಾಗಿದೆ. ಅದೇ ರೀತಿ ಚಿಕ್ಕೋಡಿ ತಾಲೂಕಿನ ಯಕ್ಸಾಂಬಾದಲ್ಲಿ ಬಿಜೆಪಿ ಯ ಜೊಲ್ಲೆ ದಂಪತಿಗಳಿಗೆ ತೀವ್ರ ಮುಖಭಂಗವಾಗಿದೆ.

ಶಾಸಕ ಗಣೇಶ ಹುಕ್ಕೇರಿ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಹಿಡಿದಿದೆ. ಜಿಲ್ಲೆಯ ಒಟ್ಟು ಐದು ಪುರಸಭೆ ಹಾಗೂ 11 ಪಟ್ಟಣ ಪಂಚಾಯತ್ ಗಳ 301 ವಾಡ್೯ ಗಳಿಗೆ ಮತದಾನ ನಡೆದಿತ್ತು‌. ಬಿಜೆಪಿ ಯಿಂದ 268, ಕಾಂಗ್ರೆಸ್ ದಿಂದ 228 ಅಭ್ಯರ್ಥಿ ಗಳು ಚುನಾವಣೆ ಗೆ ಸ್ಪರ್ಧೆ ಮಾಡಿದ್ದರು.

ಟಾಪ್ ನ್ಯೂಸ್

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

1-wqwq-wwqe

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಟ್ವಿಟರ್‌ ನ್ನು ಮನಸ್ಸು ಮಾಡಿದರೆ ಈಗಲೂ ಖರೀದಿಸಲು ಸಿದ್ಧ: ಎಲಾನ್‌ ಮಸ್ಕ್

ಟ್ವಿಟರ್‌ ಮನಸ್ಸು ಮಾಡಿದರೆ ಈಗಲೂ ಖರೀದಿಸಲು ಸಿದ್ಧ: ಎಲಾನ್‌ ಮಸ್ಕ್

1-fsfsfsdf

ಉಪ್ಪುಂದ: ಕಾಲುಸಂಕ ದಾಟುವಾಗ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwq-wwqe

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ

16

ಸುಶಿಕ್ಷಿತರಲ್ಲಿಯೇ ಹೆಚ್ಚುತ್ತಿದೆ ವರದಕ್ಷಿಣೆ ಪಿಡುಗು

ಮುನಿರತ್ನಗೆ ದೊಡ್ಡ ಇತಿಹಾಸವಿದೆ, ಅವರ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಸುರೇಶ್ ವ್ಯಂಗ್ಯ

ಮುನಿರತ್ನಗೆ ದೊಡ್ಡ ಇತಿಹಾಸವಿದೆ, ಅವರ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಸುರೇಶ್ ವ್ಯಂಗ್ಯ

ಮಾನ ಮರ್ಯಾದೆ ಇದೆಯೇನ್ರಿ…? ಕಾಮಗಾರಿ ವಿಳಂಬಸಿದ ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

ಮಾನ ಮರ್ಯಾದೆ ಇದೆಯೇನ್ರಿ…? ಕಾಮಗಾರಿ ವಿಳಂಬಿಸಿದ ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

yatnal

ಸಿದ್ದರಾಮಯ್ಯ- ಡಿಕೆಶಿ ಆಲಿಂಗನ: ಯತ್ನಾಳ್ ವ್ಯಂಗ್ಯವಾಗಿ ಹೇಳಿದ್ದೇನು?

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

1-wqwq-wwqe

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

1000 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ

1000 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.