ಬೆನ್ ಸ್ಟೋಕ್ಸ್ಗೆ ಶಸ್ತ್ರಚಿಕಿತ್ಸೆ; ಮೂರು ತಿಂಗಳು ರೆಸ್ಟ್
Team Udayavani, Apr 16, 2021, 12:05 AM IST
ಲಂಡನ್ : ರಾಜಸ್ಥಾನ್ ತಂಡದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಸೋಮವಾರ ಲೀಡ್ಸ್ನಲ್ಲಿ ಬೆರಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಪಂಜಾಬ್ ಕಿಂಗ್ಸ್ ಎದುರಿನ ಸೋಮವಾರದ ಪಂದ್ಯದಲ್ಲಿ ಕ್ರಿಸ್ ಗೇಲ್ ಅವರ ಕ್ಯಾಚ್ ಪಡೆಯುತ್ತಿದ್ದ ವೇಳೆ ಸ್ಟೋಕ್ಸ್ ಅವರ ಎಡಗೈ ತೋರು ಬೆರಳಿಗೆ ಗಂಭೀರ ಏಟು ಬಿದ್ದಿತ್ತು. ಸ್ಕ್ಯಾನಿಂಗ್ನಲ್ಲಿ ಬೆರಳಿನ ಮೂಳೆಯಲ್ಲಿ ಬಿರುಕು ಮೂಡಿದ್ದು ಖಚಿತವಾಗಿತ್ತು.
“ಬೆನ್ ಸ್ಟೋಕ್ಸ್ ಸೋಮವಾರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಮುಂದಿನ 3 ತಿಂಗಳ ಕಾಲ ಅವರಿಗೆ ವಿಶ್ರಾಂತಿ ಅಗತ್ಯವಿದೆ’ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಸ್ಟೋಕ್ಸ್ ಶನಿವಾರ ಲಂಡನ್ಗೆ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?