ಕೆಂಗೇರಿ: 26 ವರ್ಷದ ವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪತಿ ಬಂಧನ

Team Udayavani, Dec 24, 2021, 11:27 AM IST

suicide (2)

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಬಡಾವಣೆಯ ಮನೆಯೊಂದರಲ್ಲಿ 26 ವರ್ಷದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದಾರೆ.

ಮೃತಳನ್ನು 26 ವರ್ಷದ ಎಂ. ರಂಜಿತಾ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಕುಟುಂಬದವರ ದೂರಿನ ಮೇರೆಗೆ ವಿವಾಹೇತರ ಸಂಬಂಧದ ಆರೋಪ ಹೊತ್ತಿರುವ ಆಕೆಯ ಪತಿ ಮಂಜುನಾಥ್ ನನ್ನು ಬಂಧಿಸಲಾಗಿದೆ. 2018ರಲ್ಲಿ ರಂಜಿತಾ ಮತ್ತು ಮಂಜುನಾಥ್ ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ. ಆದರೆ ಅವರ ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.

ಕೆಲ ತಿಂಗಳ ಹಿಂದೆ ಎರಡನೇ ಮಗುವಿಗೆ ಜನ್ಮ ನೀಡಿ ತಾಯಿ ಮನೆಯಲ್ಲಿ ಉಳಿದಿದ್ದ ರಂಜಿತಾ ಇತ್ತೀಚೆಗೆ ತನ್ನ ಗಂಡನ ಬಳಿಗೆ ಮರಳಿದ್ದು, ಆತನ ವಿವಾಹೇತರ ಸಂಬಂಧದ ಕುರಿತಾಗಿ ನಿರಂತರವಾಗಿ ಅವನೊಂದಿಗೆ ಜಗಳವಾಡುತ್ತಿದ್ದಳು ಎಂದು ತಿಳಿದು ಬಂದಿದೆ.

ಬುಧವಾರ ಪತಿ ಬೆಳಗಿನ ವಾಕಿಂಗ್‌ಗೆ ತೆರಳಿದ್ದ ವೇಳೆ ರಂಜಿತಾ ಸೀಲಿಂಗ್‌ಗೆ ನೇಣು ಹಾಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮಗುವಿನ ಅಳು ಕೇಳಿದ ಅಕ್ಕಪಕ್ಕದ ಮನೆಯವರು ಮನೆಗೆ ಹೋಗಿ ನೋಡಿದಾಗ ರಂಜಿತಾ ಸೀಲಿಂಗ್‌ಗೆ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.