ಹೊಸಕೋಟೆ ಬಳಿ ಭೀಕರ ಅಪಘಾತ ; ಆಂಧ್ರದ ದಂಪತಿ ಸಾವು

ಮಕ್ಕಳು ಸೇರಿ ಹಲವರಿಗೆ ಗಾಯ ; ಇಬ್ಬರ ಸ್ಥಿತಿ ಗಂಭೀರ

Team Udayavani, Oct 3, 2022, 12:00 PM IST

accident

ಬೆಂಗಳೂರು: ನಗರದ ಹೊರವಲಯದಲ್ಲಿ ಭಾನುವಾರ ಮಧ್ಯರಾತ್ರಿ ಬಸ್ ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶದ ದಂಪತಿಗಳು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಹೊಸಕೋಟೆ ಬಳಿಯ ಮೈಲಾಪುರ ಗೇಟ್‌ ಬಳಿ ಕೆಎಸ್‌ಆರ್‌ಟಿಸಿ ಬಸ್ ಕಲ್ಲುಗಳನ್ನು ಸಾಗಿಸುತ್ತಿದ್ದ ನಿಂತಿದ್ದ ಟ್ರಕ್‌ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಬಸ್ ಬಲಿಜಖಂಡಿಗಾ ನಗರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶ ಮೂಲದ ಮೃತ ದಂಪತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.