ಎಚ್ಚರ: ತಿರುಪತಿ ದರ್ಶನಕ್ಕೆ ಹುಟ್ಟಿಕೊಂಡಿವೆ ನಕಲಿ ವೆಬ್‌ಗಳು!

Team Udayavani, Apr 26, 2023, 8:13 AM IST

TTD

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಭಕ್ತರು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳುವುದು ಜಾಸ್ತಿಯಾಗಿದೆ. ಇಂತಹ ಹೊತ್ತಿನಲ್ಲೇ ತಿರುಮಲ ತಿರುಪತಿ ದೇವಸ್ಥಾನಮ್‌ ಮಂಡಳಿ ಭಕ್ತರಿಗೆ ಎಚ್ಚರಿಕೆ ನೀಡಿ, ಆನ್‌ಲೈನ್‌ನಲ್ಲಿ ನೋಂದಣಿ ಮಾಡುವಾಗ ಹುಷಾರಾಗಿರಿ ಎಂದು ಹೇಳಿದೆ.

ಇತ್ತೀಚೆಗೆ 40ಕ್ಕೂ ಅಧಿಕ ವೆಬ್‌ಸೈಟ್‌ಗಳು ಟಿಟಿಡಿ ವೆಬ್‌ಸೈಟ್‌ ಅನ್ನೇ ಹೋಲುವಂತೆ ವಿನ್ಯಾಸ ಮಾಡಿಕೊಂಡು ಭಕ್ತರನ್ನು ವಂಚಿಸುತ್ತಿವೆ. ಈ ಬಗ್ಗೆ ಭಕ್ತರೂ ದೂರು ನೀಡಿದ್ದಾರೆ. ಆದ್ದರಿಂದ ಟಿಟಿಡಿ ವೆಬ್‌ಸೈಟ್‌ ಎಂದು ಖಾತ್ರಿಪಡಿಸಿಕೊಂಡ ಬಳಿಕವೇ ಟಿಕೆಟ್‌ ಹಾಗೂ ವಸತಿ ಕಾಯ್ದಿರಿಸುವ ಪ್ರಕ್ರಿಯೆ ಕೈಗೊಳ್ಳಿ ಎಂದು ಮನವಿ ಮಾಡಿದೆ. ಅದಕ್ಕಾಗಿ ತಮ್ಮ ಅಧಿಕೃತ ವೆಬ್‌ ಐಡಿಯ ಕುರಿತೂ ಮಾಹಿತಿ ನೀಡಿದೆ. https://tirupatibalaji-ap-gov.org/ಈ ಮಾದರಿಯಲ್ಲಿ ಇರುವ ವೆಬ್‌ಗಳು ನಕಲಿ. https://tirupatibalaji.ap.gov.in/ ಈ ವೆಬ್‌ ಅಸಲಿ ಎಂದು ಟಿಟಿಡಿ ತಿಳಿಸಿದೆ. ವಂಚನೆಯ ವಿರುದ್ಧ ಟಿಟಿಡಿ ಮಂಡಳಿಯು ತಿರುಮಲ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದೆ. ಸೈಬರ್‌ ಸೆಲ್‌ ವಿಭಾಗ ಇದರ ತನಿಖೆ ಆರಂಭಿಸಿದೆ.

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.