ಇಂದು ಭಾರತ್‌ ಜೋಡೋಗೆ ಸೋನಿಯಾ ಸಾಥ್‌; ಮೇಲುಕೋಟೆಯಿಂದ ರಾಹುಲ್‌ ಗಾಂಧಿ ಯಾತ್ರೆ ಆರಂಭ

ಅ.8 ಕ್ಕೆ ಪ್ರಿಯಾಂಕ ಗಾಂಧಿ ಆಗಮನ

Team Udayavani, Oct 6, 2022, 7:25 AM IST

thumb soniya news

ಬೆಂಗಳೂರು: ಎರಡು ದಿನಗಳ ವಿರಾಮದ ನಂತರ ಗುರುವಾರದಿಂದ ರಾಜ್ಯದಲ್ಲಿ ಭಾರತ್‌ ಜೋಡೋ ಯಾತ್ರೆ ಮುಂದುವರಿಯಲಿದ್ದು ಸೋನಿಯಾಗಾಂಧಿ ಹೆಜ್ಜೆ ಹಾಕಲಿದ್ದಾರೆ.

ರಾಹುಲ್‌ಗಾಂಧಿ ಅವರು ಮೇಲುಕೋಟೆಯಿಂದ ಬೆಳಗ್ಗೆ ಯಾತ್ರೆ ಆರಂಭಿಸಲಿದ್ದು, ಜಕ್ಕನಹಳ್ಳಿ-ನಾಗಮಂಗಲ ಮಾರ್ಗದಲ್ಲಿ ಸೋನಿಯಾಗಾಂಧಿ ಜತೆಗೂಡಲಿದ್ದಾರೆ. ಸೋನಿಯಾಗಾಂಧಿ ಅವರು ಬೆಳಗ್ಗೆ ಯಾತ್ರೆಯಲ್ಲಿ ಪಾಲ್ಗೊಂಡು ಮಧ್ಯಾಹ್ನ 12.30 ಕ್ಕೆ ದೆಹಲಿಗೆ ವಾಪಸ್ಸಾಗಲಿದ್ದಾರೆ.

ಪ್ರಿಯಾಂಕ ಭೇಟಿ ಅ.8 ಕ್ಕೆ : ಈ ಮಧ್ಯೆ, ಅ.6 ರಂದು ನಿಗದಿಯಾಗಿದ್ದ ಪ್ರಿಯಾಂಕ ಗಾಂಧಿ ಭೇಟಿ ಅ.8 ಕ್ಕೆ ಮುಂದೂಡಿಕೆಯಾಗಿದೆ. ಅಂದು ಅವರು ತುರುವೇಕೆರೆಯಲ್ಲಿ ಭಾರತ್‌ ಜೋಡೋ ಯಾತ್ರೆಯ ಜತೆಗೂಡಲಿದ್ದಾರೆ.

ಸೆ. 30 ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ಆರಂಭಗೊಂಡಿದ್ದ ಭಾರತ್‌ ಜೋಡೋ ನಾಲ್ಕು ದಿನಗಳ ಕಾಲ ಮೇಲುಕೋಟೆವರೆಗೂ ತಲುಪಿದೆ. ದಸರಾ ಪ್ರಯುಕ್ತ ಎರಡು ದಿನಗಳ ವಿರಾಮ ನೀಡಲಾಗಿತ್ತು.

“ಭಾರತ್‌ ಜೋಡೊ’ ಯಾತ್ರೆ ಸಿದ್ದು-ಡಿಕೆಶಿ
ಜೋಡೋ ಯಾತ್ರೆ ಎನ್ನುವ ಬಿಜೆಪಿಗರು ತಮ್ಮ ಪಕ್ಷದಲ್ಲಿ ಬಿಜೆಪಿ ತೋಡೋ ಜಾತ್ರೆ ನಡೆಯುತ್ತಿರುವುದು ಗಮನಿಸಲಿ. ರಾಜ್ಯದ ಜನರಷ್ಟೇ ಅಲ್ಲ ಸ್ವತಃ ಬಿಜೆಪಿಗರೇ ಬಿಜೆಪಿ ಮುಕ್ತ ಕರ್ನಾಟಕ ಮಾಡಲು ತುದಿಗಾಲಲ್ಲಿದ್ದಾರೆ. ಯತ್ನಾಳ್‌ ಹೇಳುತ್ತಿರುವ ಆ ಹುಳವನ್ನು ಬಿಜೆಪಿ ಕರ್ನಾಟಕ ಹುಡುಕಿಕೊಳ್ಳಲಿ.
– ಕಾಂಗ್ರೆಸ್‌ ಟ್ವೀಟ್‌

ಟಾಪ್ ನ್ಯೂಸ್

topiaca

ವಿಶ್ವದ ಅತೀ ಎತ್ತರದ ಮರಗೆಣಸಿನ ಗಿಡ: ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ನಲ್ಲಿ ದಾಖಲು

ಎರಡು ವರ್ಷದ ಬಳಿಕ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ ಎಂ.ಎಸ್.ಧೋನಿ

ಎರಡು ವರ್ಷದ ಬಳಿಕ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ ಎಂ.ಎಸ್.ಧೋನಿ

gururaj karjagi

ಡಾ| ಗುರುರಾಜ ಕರ್ಜಗಿ ದಿಕ್ಸೂಚಿ ಭಾಷಣ

STREET DG

ಬೀದಿ ನಾಯಿಗಳಿಗೆ “ಡಂಪಿಂಗ್‌ ಯಾರ್ಡ್‌ʼ ಆಶ್ರಯತಾಣ !

ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

helipad

ಮೊಟೆತ್ತಡ್ಕದ ಎನ್‌ಆರ್‌ಸಿಸಿ ಮುಂಭಾಗ ಶಾಶ್ವತ ಹೆಲಿಪ್ಯಾಡ್‌ ನಿರ್ಮಾಣ

Mallikarjun Kharge wears Louis Vuitton Scarf Worth Rs 56,332

56,332 ರೂ ಬೆಲೆಯ ಶಾಲು ಧರಿಸಿದ ಮಲ್ಲಿಕಾರ್ಜುನ ಖರ್ಗೆ; ಬಿಜೆಪಿ ಟೀಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

add-thumb-2

ಕಲಿಕೆಯ “ಜಂಬೋ” ಅವಕಾಶ: ಪೋದಾರ್‌ ಲರ್ನ್ ಸ್ಕೂಲ್‌

add-thumb-1

ಕಲಘಟಗಿ ಪೊಲೀಸ್‌ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

add-thumb-4

ಮಜೇಥಿಯಾ ಫೌಂಡೇಶನ್‌ನಿಂದ ಸಮಾಜಸೇವಾ ಕಾರ್ಯ

ಶಿಕ್ಷಕರ ವರ್ಗಾವಣೆ: ಮೂರು ವರ್ಷ ಸೇವೆ ಸಲ್ಲಿಸಿದವರ ಪರಿಗಣನೆಗೆ ನಿರ್ಧಾರ

ಶಿಕ್ಷಕರ ವರ್ಗಾವಣೆ: ಮೂರು ವರ್ಷ ಸೇವೆ ಸಲ್ಲಿಸಿದವರ ಪರಿಗಣನೆಗೆ ನಿರ್ಧಾರ

ವಿಜಯೇಂದ್ರಗೆ ಹೊಸ ಹೊಣೆ; ನಾನಾ ಮೋರ್ಚಾಗಳ ಜಿಲ್ಲಾ ಸಮಾವೇಶದ ಸಂಚಾಲಕ ಸ್ಥಾನ

ವಿಜಯೇಂದ್ರಗೆ ಹೊಸ ಹೊಣೆ; ನಾನಾ ಮೋರ್ಚಾಗಳ ಜಿಲ್ಲಾ ಸಮಾವೇಶದ ಸಂಚಾಲಕ ಸ್ಥಾನ

MUST WATCH

udayavani youtube

ಪಾಂಗಳ: ಕೋಲದಲ್ಲಿ ಭಾಗಿಯಾಗಿದ್ದ ಯುವಕನನ್ನು ಕರೆಸಿ ಹತ್ಯೆಗೈದರೇ ಪರಿಚಿತರು?

udayavani youtube

ಮೀನುಗಾರಿಕಾ ಬೋಟ್ ನ ಒಳಗೆ ಹೇಗಿರುತ್ತೆ ನೋಡಿ|

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

ಹೊಸ ಸೇರ್ಪಡೆ

topiaca

ವಿಶ್ವದ ಅತೀ ಎತ್ತರದ ಮರಗೆಣಸಿನ ಗಿಡ: ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ನಲ್ಲಿ ದಾಖಲು

ಎರಡು ವರ್ಷದ ಬಳಿಕ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ ಎಂ.ಎಸ್.ಧೋನಿ

ಎರಡು ವರ್ಷದ ಬಳಿಕ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ ಎಂ.ಎಸ್.ಧೋನಿ

gururaj karjagi

ಡಾ| ಗುರುರಾಜ ಕರ್ಜಗಿ ದಿಕ್ಸೂಚಿ ಭಾಷಣ

STREET DG

ಬೀದಿ ನಾಯಿಗಳಿಗೆ “ಡಂಪಿಂಗ್‌ ಯಾರ್ಡ್‌ʼ ಆಶ್ರಯತಾಣ !

ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.