ಬೀದರ್‌ ಗೆ ಬೆಂಬಿಡದ ಮಹಾ ಕಂಟಕ

ಜಿಲ್ಲೆಯಲ್ಲಿ 10 ಸೋಂಕಿತರು ಪತ್ತೆ; 175ಕ್ಕೇರಿದ ಪಾಸಿಟಿವ್‌ ಸಂಖ್ಯೆ

Team Udayavani, Jun 2, 2020, 9:17 PM IST

ಬೀದರ್‌ ಗೆ ಬೆಂಬಿಡದ ಮಹಾ ಕಂಟಕ

ಬೀದರ್‌: ಬಿಸಿಲು ನಾಡು ಬೀದರಗೆ ಮಹಾರಾಷ್ಟ್ರದ ಕಂಟಕ ಬೆಂಬಿಡದೇ ಕಾಡುತ್ತಿದ್ದು, ಮಂಗಳವಾರ ಜಿಲ್ಲೆಯಲ್ಲಿ ಮತ್ತೆ ಬಾಲಕಿ ಸೇರಿದಂತೆ 10 ಹೊಸ ಕೋವಿಡ್-19 ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ.

ಹೊಸ 10 ಸೋಂಕಿತರಲ್ಲಿ 9 ಜನ ಬಸವಕಲ್ಯಾಣ ತಾಲೂಕಿನವರಾಗಿದ್ದರೆ, ಇನ್ನೊಬ್ಬರು ಬೀದರ ತಾಲೂಕಿಗೆ ಸೇರಿದ್ದಾರೆ. ಎಲ್ಲರೂ ಮಹಾರಾಷ್ಟ್ರ ಸಂಪರ್ಕ ಹೊಂದಿದ್ದಾರೆ. ಒಟ್ಟು ಜನರಲ್ಲಿ 7 ಜನ ಪುರುಷರಿದ್ದರೆ 3 ಮಂದಿ ಮಹಿಳೆಯರಿದ್ದಾರೆ. ಬಸವಕಲ್ಯಾಣ ತಾಲೂಕು ಉಜಳಂಬ ಗ್ರಾಮದ 4, ಧಾಮುರಿ ಮತ್ತು ರಾಜೋಳ ಗ್ರಾಮದ ತಲಾ 2, ರಾಜೋಳ ಗ್ರಾಮದ 1 ಹಾಗೂ ಬೀದರ ತಾಲೂಕು ಜನವಾಡಾ ಗ್ರಾಮದ ಒಬ್ಬರು ಇದ್ದಾರೆ.

15 ವರ್ಷದ ಬಾಲಕಿ ಪಿ- 3409, 53 ವರ್ಷದ ವ್ಯಕ್ತಿ ಪಿ- 3426, 31 ವರ್ಷದ ವ್ಯಕ್ತಿ ಪಿ- 3427, 29 ವರ್ಷದ ಯುವತಿ ಪಿ- 3428, 35 ವರ್ಷದ ವ್ಯಕ್ತಿ ಪಿ- 3429, 44 ವರ್ಷದ ವ್ಯಕ್ತಿ ಪಿ- 3430, 38 ವರ್ಷದ ವ್ಯಕ್ತಿ ಪಿ- 3431, 32 ವರ್ಷದ ಮಹಿಳೆ ಪಿ-3432, 26 ವರ್ಷದ ಯುವಕ ಪಿ- 3233 ಮತ್ತು 20 ವರ್ಷದ ಯುವಕ ಪಿ- 3434 ಸಂಖ್ಯೆಯ ರೋಗಿಗಳಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಿಡಿಯಾ ಬುಲೇಟಿನ್‌ ದೃಢ‌ಪಡಿಸಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 175 ಕೋವಿಡ್-19 ಪಾಸಿಟಿವ್‌ ಪ್ರಕರಣಗಳು ಪತ್ತೆಯಾದಂತಾಗಿದೆ. 5 ಜನ ಸಾವನ್ನಪ್ಪಿದ್ದರೆ, 41 ಮಂದಿ ಗುಣಮುಖರಾಗಿ ಬಿಡುಗಡೆ ಆಗಿದ್ದು, ಇನ್ನೂ 125 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.