ಬೀದರ್‌: ಎಂಟು ತಿಂಗಳ ಮಗುವಿಗೆ ಸೋಂಕು

ಜಿಲ್ಲೆಯಲ್ಲಿ 8 ಪಾಸಿಟಿವ್‌ ಪತ್ತೆ,ಮೂವರು ಎಸ್ಸೆಸ್ಸೆಲ್ಸಿ ಮಕ್ಕಳು? 537ಕ್ಕೇರಿದ ಸೋಂಕಿತರ ಸಂಖ್ಯೆ

Team Udayavani, Jun 25, 2020, 8:26 PM IST

ಬೀದರ್‌: ಎಂಟು ತಿಂಗಳ ಮಗುವಿಗೆ ಸೋಂಕು

ಸಾಂದರ್ಭಿಕ ಚಿತ್ರ

ಬೀದರ್‌: ಬೀದರ್‌ ಜಿಲ್ಲೆಗೆ ಬೆಂಬಿಡದೇ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಗುರುವಾರ 8 ತಿಂಗಳು ಮಗು ಮತ್ತು ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸೇರಿ 8 ಜನರಿಗೆ ವಕ್ಕರಿಸಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 537ಕ್ಕೆ ಏರಿಕೆ ಕಂಡಿದೆ. ಇನ್ನೊಂದೆಡೆ 18 ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಹೊಸ ಸೋಂಕಿತರಲ್ಲಿ ಉತ್ತರಪ್ರದೇಶ ಅಂಬೇಡ್ಕರ ನಗರ, ಪಂಜಾಬ್‌ನ ಲೂಧಿಯಾನಾ ಮತ್ತು ಬಿಹಾರದ ಮಂಗರನ ಒಟ್ಟು ಮೂವರು ಯುವಕರಲ್ಲಿ ಕೋವಿಡ್-19 ಪತ್ತೆಯಾಗಿದ್ದು, ಇವರೆಲ್ಲರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿತ್ತು. ಹೊರ ರಾಜ್ಯ ಮತ್ತು ಜಿಲ್ಲೆ ಸಂಪರ್ಕದಿಂದಾಗಿ ಇವರಿಗೆ ಸೋಂಕು ತಗುಲಿದ್ದು, ಪರೀಕ್ಷೆಗೆ ಅವಕಾಶ ನೀಡಲಿಲ್ಲ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ.

18 ವರ್ಷದ ಪುರುಷ (ಪಿ-10202) ಉಡುಪಿ ಜಿಲ್ಲೆ ಸಂಪರ್ಕ, 20 ವರ್ಷದ ಪುರುಷ (ಪಿ-10203) ಪಂಜಾಬ್‌ ರಾಜ್ಯ ಮತ್ತು 16 ವರ್ಷದ ಪುರುಷ (ಪಿ-10204) ಬಿಹಾರ ರಾಜ್ಯದ ಸಂಪರ್ಕದಿಂದ ಹಾಗೂ 20 ವರ್ಷದ ಮಹಿಳೆ (ಪಿ- 10206) ತೆಲಂಗಾಣಾದ ಸಂಗಾರೆಡ್ಡಿ ಸಂಪರ್ಕದಿಂದ ಸೋಂಕು ಹರಡಿದೆ.

ಚಿಟಗುಪ್ಪದ 40 ವರ್ಷದ ಮಹಿಳೆ (ಪಿ-10205) ರೋಗಿ ಪಿ-8447ರ ಸಂಪರ್ಕ, 8 ತಿಂಗಳು ಗಂಡು ಮಗು (ಪಿ-10207) ರೋಗಿಗೆ ಪಿ-7957ರ ರೋಗಿಯ ಸಂಪರ್ಕ, ಬೀದರ ಮುಲ್ತಾನಿ ಕಾಲೋನಿಯ 32 ವರ್ಷದ ಪುರುಷ (ಪಿ-10208) ಮತ್ತು 55 ವರ್ಷದ ಪುರುಷ ಪಿ-10209 ರೋಗಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 537 ಆದಂತಾಗಿದೆ. 15 ಮಂದಿ ಸಾವನ್ನಪ್ಪಿದ್ದರೆ 396 ಮಂದಿ ಡಿಸಾcರ್ಜ್‌ ಆಗಿದ್ದು, 126 ಸಕ್ರೀಯ ಪ್ರಕರಣಗಳಿವೆ.

1383 ಜನರ ವರದಿ ಬಾಕಿ: ಕೋವಿಡ್-19 ಶಂಕಿತ 1383 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿದೆ. ಈವರೆಗೆ 36,257 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 34,337 ಮಂದಿಯದ್ದು ನೆಗೆಟಿವ್‌ ಬಂದಿದೆ. ಸೋಂಕಿತರ ಪ್ರಥಮ ಸಂಪರ್ಕಿತ 5228 ಮತ್ತು ದ್ವಿತೀಯ ಸಂಪರ್ಕಿತ 6139 ಜನರನ್ನು ಗುರುತಿಸಲಾಗಿದೆ ಎಂದು ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

ಟಾಪ್ ನ್ಯೂಸ್

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.