ಬೆಳ್ಳಾಲ ಬಳಿ ಬೈಕ್‌ಗಳ ಢಿಕ್ಕಿ: ಮೂವರಿಗೆ ಗಾಯ
Team Udayavani, Apr 1, 2023, 5:25 AM IST

ಕೊಲ್ಲೂರು: ಬೆಳ್ಳಾಲದ ಏರ್‌ಟೆಲ್ ಟವರ್ ಬಳಿ ಎರಡು ಬೈಕ್‌ಗಳು ಢಿಕ್ಕಿ ಹೊಡೆದ ಪರಿಣಾಮ ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಬೆಳ್ಳಾಲ ನಿವಾಸಿ ರಾಜು ಕುಲಾಲ್ (44) ಅವರು ಮಾ. 29ರಂದು ರಾತ್ರಿ ಹೂವಿನ ವ್ಯಾಪಾರ ಮುಗಿಸಿ ಬೈಕ್‌ನಲ್ಲಿ ಕೆರಾಡಿಯಿಂದ ಬೆಳ್ಳಾಲ ಮಾರ್ಗವಾಗಿ ಹೋಗುತ್ತಿದ್ದಾಗ ಕೆರಾಡಿ ಕಡೆಗೆ ಸಾಗುತ್ತಿದ್ದ ಬೈಕ್‌ವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಾಜು ಕುಲಾಲ್ ಗಂಭೀರ ಗಾಯಗೊಂಡರು. ಇನ್ನೊಂದು ಬೈಕ್ ಸವಾರ ಲೋಕೇಶ ಹಾಗೂ ಸಹಸವಾರ ಜಯಲಕ್ಷ್ಮೀ ಕೂಡ ಗಾಯಗೊಂಡಿದ್ದು, ಮೂವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲೂರು ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ