ಹಳೆ ಪ್ರೇಮ ಪ್ರಕರಣದಿಂದ Bill Gates ಗೆ ಸಂಕಷ್ಟ!


Team Udayavani, May 28, 2023, 7:08 AM IST

thumb-1

ವಾಷಿಂಗ್ಟನ್‌: ಮೈಕ್ರೋ ಸಾಫ್ಟ್ ಸಂಸ್ಥಾಪಕ ಬಿಲ್‌ ಗೇಟ್ಸ್‌ಗೆ ಬೇಡದ ತಾಪತ್ರಯವೊಂದು ತಗುಲಿಕೊಂಡಿದೆ. ರಷ್ಯಾ ಮೂಲದ ಮಿಲಾ ಆ್ಯಂಟನೊವಾ ಎಂಬುವರೊಂದಿಗೆ ಅವರು ಬಹಳ ಹಿಂದೆ ಸಂಬಂಧ ಹೊಂದಿದ್ದರು. ಆಕೆ ಆ್ಯನ್ನಾ ಚಾಪ್ಶನ್‌ ಎಂಬ ರಷ್ಯಾ ಗುಪ್ತಚಾರಿಣಿಯ ಆಪ್ತೆ ಎಂಬುದು ಈಗ ಖಚಿತವಾಗಿದೆ. ಈ ವಿಚಾರ ಬಿಲ್‌ ಗೇಟ್ಸ್‌ಗೆ ಗೊತ್ತಿತ್ತೋ, ಇಲ್ಲವೋ ಎನ್ನುವುದೇ ಈಗಿನ ಪ್ರಶ್ನೆ. ಒಂದು ವೇಳೆ ಗೇಟ್ಸ್‌ಗೆ ಮುಂಚೆಯೇ ಗೊತ್ತಿದ್ದರೆ ಅವರಿಗೆ ವಿಪತ್ತು ತಂದೊಡ್ಡುವುದು ಖಚಿತ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ದಿವಂಗತ ಜೆಫ್ರಿ ಎಪ್‌ಸ್ಟೀನ್‌, ಬಿಲ್‌ ಗೇಟ್ಸ್‌ಗೆ ಆ್ಯಂಟನೊವಾ ಜೊತೆಗಿರುವ ಸಂಬಂಧವನ್ನೇ ಇಟ್ಟುಕೊಂಡು ಗೇಟ್ಸ್‌ರನ್ನು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ. ಅದು ಕಳೆದ ವಾರ ಬಹಿರಂಗವಾಗಿತ್ತು. ಈ ಬೆನ್ನಲ್ಲೇ ಮಿಲಾ, ರಷ್ಯಾದ ಗುಪ್ತಚರಳಾದ ಆ್ಯನ್ನಾ ಚಾಪ್ಶನ್‌ ಎಂಬುವವಳ ಸಹವರ್ತಿ ಎನ್ನುವ ಮಾಹಿತಿ ಬಹಿರಂಗಗೊಂಡಿದೆ. ಡೈಲಿ ಮೇಲ್‌ ವರದಿಗಳ ಪ್ರಕಾರ ಆ್ಯನ್ನಾ ಚಾಪ¾ನ್‌ ಜತೆಗೆ ಮಿಲಾ ವಾಲ್‌ಸ್ಟ್ರೀಟ್‌ನಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾಳೆ ಎನ್ನಲಾಗಿದ್ದು, ಆ ಫೋಟೋವನ್ನು ಕೂಡ ಬಿಡುಗಡೆಗೊಳಿಸಲಾಗಿದೆ. ಇದುವರೆಗೆ ಮಿಲಾ ಸಂಶಯಾಸ್ಪದ ಚಟುವಟಿಕೆ ನಡೆಸಿದ್ದು ಬಯಲಾಗಿಲ್ಲ.

ಟಾಪ್ ನ್ಯೂಸ್

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Kapu ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Untitled-1

Missing Case ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal ಕೋಟಾ ನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CONTI

ಇನ್ನು ಏಳಲ್ಲ ,ಎಂಟು ಖಂಡ!- 375 ವರ್ಷಗಳ ಹಿಂದೆ ಕಾಣೆಯಾಗಿದ್ದ ಖಂಡ ವಿಜ್ಞಾನಿಗಳಿಂದ ಪತ್ತೆ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

Wedding Hall: ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

Tragedy: ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

afghan currency

Finance: ಮೌಲ್ಯವರ್ಧನೆ ಕಂಡ ಆಫ್ಘನ್‌ ಕರೆನ್ಸಿ

covid

Corona: ಮತ್ತೆ ಮರುಕಳಿಸಲಿದೆ ಕೊರೊನಾ!

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

CONTI

ಇನ್ನು ಏಳಲ್ಲ ,ಎಂಟು ಖಂಡ!- 375 ವರ್ಷಗಳ ಹಿಂದೆ ಕಾಣೆಯಾಗಿದ್ದ ಖಂಡ ವಿಜ್ಞಾನಿಗಳಿಂದ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Kapu ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

devegouda

JDS: ಮೈತ್ರಿ ನಿರ್ಧಾರ ನನ್ನದೇ- ಮಾಜಿ ಪ್ರಧಾನಿ ದೇವೇಗೌಡರ ಸ್ಪಷ್ಟ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.