ತಾಯಿಯಾದ ಸಂಭ್ರಮದಲ್ಲಿ 43 ರ ಹರೆಯದ ಬಾಲಿವುಡ್ ನಟಿ ಬಿಪಾಶಾ ಬಸು
Team Udayavani, Nov 12, 2022, 3:17 PM IST
ಮುಂಬಯಿ : ಬಾಲಿವುಡ್ ಖ್ಯಾತ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ.ಶನಿವಾರ 43 ರ ಹರೆಯದ ನಟಿ ಬಿಪಾಶಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಬಾಲಿವುಡ್ ದಂಪತಿಗಳು ತಮ್ಮ ಮದುವೆಯಾದ ಆರು ವರ್ಷಗಳ ನಂತರ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಆಗಸ್ಟ್ನಲ್ಲಿ ದಂಪತಿಗಳು ತಮ್ಮ ಗರ್ಭಧಾರಣೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ್ದರು. . ಅಂದಿನಿಂದ, ನಟಿ ಇನ್ಸ್ಟಾ ಗ್ರಾಂ ನಲ್ಲಿ ಚಿತ್ರಗಳು ಮತ್ತು ವಿಡಿಯೋಗಳನ್ನು ಪೋಸ್ಟ್ ಮಾಡುತ್ತಲೇ ಇದ್ದರು.
ಕೆಲವು ದಿನಗಳ ಹಿಂದೆ, ಬೇಬಿ ಶವರ್ ಅನ್ನು ಆಯೋಜಿಸಿದ್ದರು, ಅದರಲ್ಲಿ ಅವರ ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ