ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ
Team Udayavani, Sep 18, 2021, 10:00 PM IST
ನವದೆಹಲಿ: ಅಕ್ಟೋಬರ್ 4ರಂದು ನಡೆಯಲಿರುವ ಅಸ್ಸಾಂ ಮತ್ತು ಮಧ್ಯಪ್ರದೇಶದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಕೇಂದ್ರದ ಇಬ್ಬರು ಸಚಿವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಅಸ್ಸಾಂನ ಸರ್ಬಾನಂದ ಸೊನೊವಾಲ್ ಹಾಗೂ ಮಧ್ಯಪ್ರದೇಶದ ಎಲ್ ಮುರುಗನ್ ಅವರನ್ನು ಅಭ್ಯರ್ಥಿಗಳೆಂದು ಘೋಷಿಸಲಾಗಿದೆ. ಈ ಇಬ್ಬರೂ ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಪಡೆದವರು.
ಅಸ್ಸಾಂನ ರಾಜ್ಯಸಭಾ ಸದಸ್ಯರಾಗಿದ್ದ ಬಿಸ್ವಜಿತ್ ದೈಮಾರಿ ಅವರು ವಿಧಾನಸಭಾ ಸ್ಪೀಕರ್ರಾದ ಕಾರಣ ರಾಜೀನಾಮೆ ಸಲ್ಲಿಸಿದ್ದರೆ, ಮಧ್ಯಪ್ರದೇಶದ ಥಾವರ್ಚಂದ್ ಗೆಹಲೋತ್ ಅವರು ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಇದನ್ನೂ ಓದಿ :ನನ್ನ ಪ್ರವಾಸ ಆರಂಭವಾಗಿದೆ : ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ : ಬಿಎಸ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು