ಬಜೆಟ್ ಅಧಿವೇಶನ ಹಿನ್ನೆಲೆ : ಬಿಜೆಪಿ ಕೋರ್ ಕಟಿಮಿ ಸಭೆ ಮುಂದೂಡಿಕೆ
Team Udayavani, Mar 4, 2021, 12:03 AM IST
ಬೆಂಗಳೂರು: ಇಂದು ಮತ್ತು ನಾಳೆ ಕಲಬುರ್ಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಪಕ್ಷದ ಪದಾಧಿಕಾರಿಗಳ ಸಭೆ ಮುಂದೂಡಿಕೆಯಾಗಿದೆ.
ಗುರುವಾರದಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವುದರಿಂದ ಕೋರ್ ಕಮಿಟಿ ಪ್ರಮುಖ ನಾಯಕರು ಸಭೆಗೆ ಹಾಜರಾಗಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಕೋರ್ ಕಮಿಟಿ ಸಭೆಯನ್ನು ಮುಂದೂಡಲಾಗಿದ್ದು ಮಾರ್ಚ್ 13 ಮತ್ತು 14 ರಂದು ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಕೋರ್ ಕಮಿಟಿ ಸಭೆ ಮುಂದೂಡಿಕೆಯಾಗಿರುವುದರಿಂದ ರಾಜ್ಯ ಬಿಜೆಪಿ.ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಭೇಟಿ ಮುಂದೂಡಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್
ಮುಷ್ಕರ ನಿರತರಿಂದ 60 ಬಸ್ಸುಗಳಿಗೆ ಹಾನಿ,152 ಕೋಟಿ ರೂ.ಆದಾಯ ನಷ್ಟ : ಸಚಿವ ಲಕ್ಷ್ಮಣ ಸವದಿ
ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು
ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಸಿಡಿಲು ಬಡಿದು ಮಹಿಳೆ ಸಾವು
MUST WATCH
ಹೊಸ ಸೇರ್ಪಡೆ
ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!
ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್
‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು
ಕಾಂಗ್ರೆಸ್ ನಿಂದ ಹೊಸ ಚಾನೆಲ್ “ಐಎನ್ ಸಿ ಟಿವಿ” ಶುರು
ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!