ಪಶ್ಚಿಮ ಬಂಗಾಳ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿಗೆ ಕೋವಿಡ್ ಸೋಂಕು ದೃಢ
Team Udayavani, Jul 3, 2020, 9:01 PM IST
ಕೊಲ್ಕತ್ತ: ಪಶ್ಚಿಮ ಬಂಗಾಳ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಕುರಿತು ಅವರೇ ಟ್ವಿಟರ್ನಲ್ಲಿ ಬಹಿರಂಗಪಡಿಸಿದ್ದಾರೆ.
ನನಗೆ ಶುಕ್ರವಾರ ಬೆಳಗ್ಗೆ ಕೋವಿಡ್ ಸೋಂಕು ದೃಢವಾಗಿದೆ. ನಾನು ಒಂದು ವಾರದಿಂದ ಪ್ರತ್ಯೇಕವಾಗಿ ಇದ್ದೇನೆ.
ಮುಂದಿನ ಬೆಳವಣಿಗೆಯನ್ನು ನಿಮಗೆ ತಿಳಿಸುತ್ತೇನೆ. ಸದ್ಯ ಯಾವುದೇ ಆತಂಕವಿಲ್ಲ ಎಂದು ಹೇಳಿದ್ದಾರೆ.
ಲಾಕೆಟ್ ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಪಕ್ಷ ಬಲಪಡಿಸುವುದರಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ