ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾದ ಅಡ್ವಾಣಿ

Team Udayavani, Nov 7, 2021, 5:28 PM IST

1-advaani

ನವ ದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಭಾನುವಾರ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದರು.

ಹಿರಿಯ ನಾಯಕರಾದ ಮುರಳಿ ಮನೋಹರ್ ಜೋಶಿ ಅವರೂ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆಯಲ್ಲಿ ಭಾಗವಹಿಸಿದರು.

ನವದೆಹಲಿಯ ಎನ್ ಡಿಎಂಸಿ ಕನ್ವೆನ್ಷನ್ ಸೆಂಟರ್ ನಲ್ಲಿ ಮಹತ್ವದ ಸಭೆ ನಡೆಯಿತು. ಗೋವಾ, ಮಣಿಪುರ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಗುಜರಾತ್ ಸೇರಿದಂತೆ  ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಜೊತೆಗೆ ಸಾಂಸ್ಥಿಕ ವಿಷಯಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುತ್ತಿದೆ.

ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಮುಖಂಡರನ್ನು ಉದ್ದೇಶಿಸಿ ಭಾಷಣ ಮಾಡಿದರು.

ಕರೋನಾ ಪ್ರೋಟೋಕಾಲ್ ಕಾರಣದಿಂದ ಸಭೆಗೆ ಕೇವಲ 124 ಜನರನ್ನು ಆಹ್ವಾನಿಸಲಾಗಿತ್ತು, ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 10 ಗಂಟೆಗೆ ಸಭೆಗೆ ಆಗಮಿಸಿದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

100 ಕೋಟಿ ಲಸಿಕೆಗಳ ಗುರಿಯನ್ನು ಸಾಧಿಸಿದ್ದಕ್ಕಾಗಿ ನಡ್ಡಾ ಅವರು ಪ್ರಧಾನಿ ಮೋದಿಯವರಿಗೆ ಹಾರ ಹಾಕಿ ಗೌರವಿಸಿದರು. ಕೇಂದ್ರ ಸಚಿವರಲ್ಲದೆ, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಲವು ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಸಭೆಯಲ್ಲಿ ವಿವಿಧ ರಾಜ್ಯಗಳ ಬಿಜೆಪಿ ಘಟಕಗಳ ಮುಖಂಡರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.