ಪಂಜಾಬಿನಲ್ಲಿ ಸಿಧು ಮತ್ತು ಚನ್ನಿ, ರಾಜ್ಯದಲ್ಲಿ…: ಕಾಂಗ್ರೆಸ್ ಗೆ ಬಿಜೆಪಿ ಟ್ವೀಟ್ ಅಸ್ತ್ರ

ಶತಮಾನದ ಇತಿಹಾಸ ಇರುವ ಪಕ್ಷ, ಇತಿಹಾಸ ಪುಟ ಸೇರುವ ಸಮಯ

Team Udayavani, Mar 11, 2022, 6:11 PM IST

bjp-congress

ಬೆಂಗಳೂರು : ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ಕಡೆ ಸರಕಾರ ರಚಿಸುತ್ತಿರುವ ಸಂಭ್ರಮದಲ್ಲಿರುವ ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಗಳ ಮೂಲಕ ಟಾಂಗ್ ನೀಡಿದೆ.

ಕಾಂಗ್ರೆಸ್ ಪಕ್ಷಆಡಳಿತ ಪಕ್ಷ ಬಿಡಿ ವಿಪಕ್ಷ ಸ್ಥಾನಕ್ಕೂ ಅರ್ಹವಲ್ಲ. ಸಿಧು ಮತ್ತು ಚನ್ನಿ ಆಂತರಿಕ ಕಲಹದ ಪ್ರತಿಫಲವಾಗಿ ಪಂಜಾಬಿನಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್ ನೆಲ ಕಚ್ಚಲಿದೆ. ಡಿಕೆಶಿ ಹಾಗೂ ಸಿದ್ದು ಅವರ ನಡುವಿನ ಕಲಹದಿಂದಾಗಿ ವಿಪಕ್ಷ ಸ್ಥಾನವನ್ನೇ ಭದ್ರಪಡಿಸಿಕೊಳ್ಳಲಿದೆ. ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಶನಿ ಎಂಬ ಪೂಜಾರಿಯವರ ಮಾತು ನೆನಪಿಸುತ್ತಿದ್ದೇವೆ ಎಂದು ಬರೆದಿದೆ.

ಪಂಚ ರಾಜ್ಯದ ಫಲಿತಾಂಶದಿಂದ ಒಂದು ವಿಚಾರ ಸ್ಪಷ್ಟವಾಗಿದೆ.ಕಾಂಗ್ರೆಸ್ ಪಕ್ಷವು, ಆಡಳಿತ ಪಕ್ಷ ಬಿಡಿ ವಿಪಕ್ಷ ಸ್ಥಾನಕ್ಕೂ ಅರ್ಹವಲ್ಲ ಎಂಬ ತೀರ್ಪನ್ನು ಮತದಾರರು ನೀಡಿದ್ದಾರೆ. ಶತಮಾನದ ಇತಿಹಾಸ ಇರುವ ಪಕ್ಷ, ಇತಿಹಾಸ ಪುಟ ಸೇರುವ ಸಮಯ ಬಂದಾಗಿದೆ ಎಂದು ಇನ್ನೊಂದು ಟ್ವೀಟ್ ಮಾಡಿದೆ.

ಯುಪಿಯಲ್ಲಿ ನಮ್ಮ ಪಕ್ಷದ ಸಂಘಟನೆ ಸ್ವಲ್ಪ‌ ದುರ್ಬಲವಾಗಿದೆ, ಪಕ್ಷ ಸಂಘಟನೆಯ ಕೊರತೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಅಂದರೆ ಪ್ರಿಯಾಂಕಾ ಹಾಗೂ ರಾಹುಲ್ ಗಾಂಧಿ ಅವರು ವಿಫಲರಾಗಿದ್ದಾರೆ ಎನ್ನುವುದು ನಿಜವಾಗಿದೆ.ರಾಜ್ಯದಲ್ಲೇ ವಿಫಲರಾದವರನ್ನು ದೇಶದ ಪ್ರಧಾನಿಯಾಗಿ ಬಿಂಬಿಸುವುದು ಮೂರ್ಖತನವಲ್ಲವೇ? ಎಂದು ಪ್ರಶ್ನಿಸಿದೆ.

ಸುರಕ್ಷಿತ ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯ ಅವರಿಗೆ ಪಂಚರಾಜ್ಯಗಳ ಫಲಿತಾಂಶ ಬಂದ ನಂತರವೂ ಯಾವುದಾದರು ಕ್ಷೇತ್ರದಲ್ಲಿ ನಿಂತು ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆಯೇ? ಕಾಂಗ್ರೆಸ್ ಸಾಧನೆ ಹೇಳುವುದು ಬಿಟ್ಟು ಬಿಜೆಪಿ ಸಾಧನೆಯ ಬಗ್ಗೆ ಪರಾಮರ್ಶಿಸಲು ನಾಚಿಗೆಯೆನಿಸುವುದಿಲ್ಲವೇ? ಎಂದು ವ್ಯಂಗ್ಯವಾಡಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.