ಪರಿಷತ್ ಅಭ್ಯರ್ಥಿ ಅಂತಿಮ; ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್
Team Udayavani, Jun 18, 2020, 6:00 AM IST
ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ.ಬಿಜೆಪಿಯಿಂದ ಬೆಳ್ತಂಗಡಿಯ ಪ್ರತಾಪ್ ಸಿಂಹ ನಾಯಕ್, ಎಂಟಿಬಿ ನಾಗರಾಜ್, ಆರ್. ಶಂಕರ್, ಸುನಿಲ್ ವಲ್ಯಾಪುರೆ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾಗಿಯೂ ಸಿಂಹ ಸೇವೆ ಸಲ್ಲಿಸಿದ್ದರು.
ಕಾಂಗ್ರೆಸ್ನಿಂದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಪರಿಷತ್ ಪ್ರವೇಶಕ್ಕೆ ಟಿಕೆಟ್ ಪಡೆದು ಅಚ್ಚರಿ ಮೂಡಿಸಿದ್ದಾರೆ. ಹಾಲಿ ಸದಸ್ಯ ನಸೀರ್ ಅಹಮದ್ಗೆ ಮತ್ತೂಮ್ಮೆ ಅವಕಾಶ ದೊರೆತಿದೆ. ಜೆಡಿಎಸ್ ಅಧಿಕೃತವಾಗಿ ಘೋಷಿಸದಿದ್ದರೂ ಕೋಲಾರದ ಗೋವಿಂದ ರಾಜು ಅವರಿಗೆ ಟಿಕೆಟ್ ಖಚಿತ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?