ಬಿಜೆಪಿ v/s ಎಸ್ ಪಿ; ಗುಜರಾತ್ ನಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರವಿದು

ಮೋದಿ ತವರಲ್ಲಿ ತನ್ನದೇ ಆದ ಪ್ರಾಬಲ್ಯ ತೋರಿರುವ ಕಂಧಲ್ ಜಡೇಜಾ

Team Udayavani, Nov 23, 2022, 2:16 PM IST

1-sadadasd

ಗಾಂಧಿನಗರ : ಗುಜರಾತ್ ನಲ್ಲಿ ವಿಧಾನಸಭಾ ಚುನಾವಣಾ ಕದನ ತೀವ್ರ ರಂಗು ಪಡೆದಿದ್ದು,ಸಮಾಜವಾದಿ ಪಕ್ಷದ ಅಭ್ಯರ್ಥಿಯೊಬ್ಬರು ಬಿಜೆಪಿಯ ಮಹಿಳಾ ಅಭ್ಯರ್ಥಿಯೊಬ್ಬರ ವಿರುದ್ಧ ಕಣದಲ್ಲಿರುವ ಕ್ಷೇತ್ರವೊಂದು ಆರೋಪ-ಪ್ರತ್ಯಾರೋಪಗಳಿಂದ ದೇಶದ ಗಮನ ಸೆಳೆದಿದೆ.

ಕುಟಿಯಾನದಿಂದ ಎಸ್‌ಪಿ ಅಭ್ಯರ್ಥಿಯಾಗಿ ಕಂಧಲ್ ಜಡೇಜಾ ಅವರು ಸ್ಪರ್ಧಿಸಿದ್ದು, ಜನರಿಗೆ ಮತ ಹಾಕುವಂತೆ ಬೆದರಿಕೆ ಹಾಕುತ್ತಾರೆ. ನಾನು ಯಾರಿಗೂ ಬೆದರಿಕೆ ಹಾಕುವುದಿಲ್ಲ. ನನ್ನ ಮತದಾರರಿಗೆ ನಾನು ಇಷ್ಟಪಟ್ಟರೆ ನನಗೆ ಮತ ನೀಡಿ ಎಂದು ಪ್ರೀತಿಯಿಂದ ಹೇಳುತ್ತೇನೆ. ನನಗೆ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಧೆಲಿಬೆನ್ ಒಡೆದಾರ ಹೇಳಿದ್ದಾರೆ.

‘ಕಂಧಲ್ ಜಡೇಜಾ ವಿರುದ್ಧ ಸ್ಪರ್ಧಿಸಲು ನನಗೆ ಧೈರ್ಯವಿದೆ. ನಾನು ದೊಡ್ಡ ಅಂತರದಲ್ಲಿ ಗೆಲ್ಲುತ್ತೇನೆ…ಕುಟಿಯಾನ ಕ್ಷೇತ್ರದ ಮತದಾರರು ನನ್ನನ್ನು ತಿಳಿದಿದ್ದಾರೆ ಮತ್ತು ಗೌರವಿಸುತ್ತಾರೆ. ನಾನು ಬಡವರನ್ನು ಮತ್ತು ಎಲ್ಲರನ್ನೂ ನೋಡಿಕೊಳ್ಳುತ್ತೇನೆ. ಹಾಗಾಗಿ, ಅವರು ನನಗೆ ಮತ ಹಾಕುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಧೆಲಿಬೆನ್ ಹೇಳಿದ್ದಾರೆ.

‘2012ರಲ್ಲಿ ಎನ್‌ಸಿಪಿಯನ್ನು ಇಲ್ಲಿಗೆ ತಂದಾಗ ಯಾರಿಗೂ ಗೊತ್ತಿರಲಿಲ್ಲ. ನಾನು ಎರಡು ಬಾರಿ ಸ್ಪರ್ಧಿಸಿ ಗೆದ್ದಿದ್ದೇನೆ. ಜನ ನನ್ನ ಹೆಸರಿನ ಮೇಲೆ ಮತ ಹಾಕಿದ್ದಾರೆ. ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ, ಎಲ್ಲರೂ ಅನುಸರಿಸಿದರು ಮತ್ತು ರಾಜೀನಾಮೆ ನೀಡಿದರು. ಗುಜ್‌ನಲ್ಲಿ ಎನ್‌ಸಿಪಿ ಮುಗಿದಿದೆ. ನಾನು ಈಗ ಸೈಕಲ್ ತುಳಿಯುತ್ತಿದ್ದೇನೆ’ ಎಂದು ಕುಟಿಯಾನ ಎಸ್‌ಪಿ ಅಭ್ಯರ್ಥಿ ಕಂಧಲ್ ಜಡೇಜಾ ಹೇಳಿಕೆ ನೀಡಿದ್ದಾರೆ.

‘ಕಂಧಲ್ ಜಡೇಜಾ ಅವರ ಕುಟುಂಬದ ಹಿನ್ನೆಲೆಯನ್ನು ಗಮನಿಸಿದರೆ ಜನರು ಭಯದಿಂದ ಅಥವಾ ಪ್ರೀತಿಯಿಂದ ಮತ ಚಲಾಯಿಸುತ್ತಾರೆಯೇ ?’ಎಂದು ಸುದ್ದಿಗಾರರು ಕೇಳಿದಾಗ,’80-90 ರ ದಶಕದಲ್ಲಿ ನೀವು ಇದನ್ನು ನನ್ನನ್ನು ಕೇಳಿದ್ದರೆ, ನಾನು ಭಯದಿಂದ ಹೇಳುತ್ತಿದ್ದೆ. ಆಗ ಬ್ಯಾಲೆಟ್ ಪೇಪರ್ ಇತ್ತು. ಈಗ ಇವಿಎಂ ಇದೆ. ನನ್ನ ಕೆಲಸದಿಂದ ಮಾತ್ರ ನನಗೆ ಜನರು ನನಗೆ ಮತ ಹಾಕುತ್ತಾರೆ’ ಎಂದರು.

ಟಾಪ್ ನ್ಯೂಸ್

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

1-w-ewwqe

ಝಾಕಿರ್‌ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ

1-fqweeqwe

ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ

ananth kumar hegde

ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ

1-w-ewwqe

ಝಾಕಿರ್‌ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?

ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

1-w-ewwqe

ಝಾಕಿರ್‌ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.