Udayavni Special

ಕಾರ್ಯಕರ್ತರ ಸೇವಾಯಜ್ಞಕ್ಕೆ ಪ್ರಧಾನಿ ಮೋದಿ ಶಹಬಾಸ್‌

ಸರ್ವರ ಸಂತೋಷ, ಸಮೃದ್ಧಿಯೇ ನಮ್ಮ ಆಶಯ

Team Udayavani, Jul 5, 2020, 5:55 AM IST

ಕಾರ್ಯಕರ್ತರ ಸೇವಾಯಜ್ಞಕ್ಕೆ ಪ್ರಧಾನಿ ಮೋದಿ ಶಹಬಾಸ್‌

ಬೆಂಗಳೂರು/ಹೊಸದಿಲ್ಲಿ: ಕೋವಿಡ್‌ ಈ ಸಂಕಷ್ಟದ ಕಾಲದಲ್ಲೂ ನಮ್ಮ ಪಕ್ಷ ಕೈಗೊಂಡ ರಾಷ್ಟ್ರವ್ಯಾಪಿ ಕ್ಷೇಮಾಭಿವೃದ್ಧಿ ಕೆಲಸಗಳು ಇತಿಹಾಸದಲ್ಲೇ ಅತಿದೊಡ್ಡ “ಸೇವಾಯಜ್ಞ’ವಾಗಿದೆ. ಬಿಜೆಪಿಗೆ ಅಧಿಕಾರ ಎನ್ನುವುದು ಜನಸೇವೆಗಿರುವ ಮಾಧ್ಯಮ.

-ಪ್ರಧಾನಿ ಮೋದಿ ಶನಿವಾರ “ಸೇವಾ ಹಿ ಸಂಘಟನ್‌’ (ಸೇವೆಯೇಸಂಘಟನೆ) ಸಭೆಯಲ್ಲಿ ಬಿಜೆಪಿ ಆಡಳಿತ ದ ರಾಜ್ಯಗಳ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಮಾತು ಹೇಳಿದ್ದಾರೆ.

ನಮಗೆ ನಮ್ಮ ಸಂಘಟನೆಯು ಚುನಾವಣೆಯನ್ನು ಗೆಲ್ಲಲು ಇರುವ ಯಂತ್ರವಲ್ಲ. ನಮಗೆ ಸಂಘ ಎಂದರೆ “ಸೇವೆ’. ಸಂಘಟನೆ ಎಂದರೆ “ಎಲ್ಲರನ್ನೂ ಒಳಗೊಂಡು ಸಾಗು ವುದು’ (ಸಬ್‌ ಕಾ ಸಾಥ್‌), “ಸರ್ವರ ಸಂತೋಷ, ಸಮೃದ್ಧಿಯ ಆಶಯ’. ಒಟ್ಟಿನಲ್ಲಿ ನಮ್ಮ ಸಂಘಟನೆಯು ಸಮಾಜದ ಏಳಿಗೆಗಾಗಿ ಕೆಲಸ ಮಾಡುವಂಥದ್ದು ಎಂದಿದ್ದಾರೆ.

ನಿಮ್ಮ ಬದ್ಧತೆಗೆ ನನ್ನ ನಮನ ಹಲವು ರಾಜ್ಯಗಳಲ್ಲಿ ನಮ್ಮ ಕಾರ್ಯ ಕರ್ತರು ತಮ್ಮ ಜೀವವನ್ನೇ ಪಣಕ್ಕಿಟ್ಟು, ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅನೇಕರು ಜನರ ಮತ್ತು ದೇಶದ ಸೇವೆಗಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಅವರ ಕುಟುಂಬಗಳಿಗೂ ಗೌರವ ಸಲ್ಲಿಸುತ್ತೇನೆ. ಜಗತ್ತಿನ ಕಣ್ಣಿಗೆ ನೀವು ಕೋವಿಡ್‌ ಯುಗದಲ್ಲಿ ಕೆಲಸ ಮಾಡು ತ್ತಿರುವವರಂತೆ ಕಂಡರೆ ನನ್ನ ಕಣ್ಣಿಗೆ ನೀವು ನಿಮ್ಮನ್ನು ಬಲಿಷ್ಠಗೊಳಿಸಿಕೊಂಡಂತೆ, ನಿಮ್ಮ ಆದರ್ಶಗಳ ನಡುವೆಯೇ ನಿಮ್ಮನ್ನು ಗಟ್ಟಿಗೊಳಿಸಿದಂತೆ ಕಾಣಿಸುತ್ತಿದೆ ಎಂದರು.

ಕರ್ನಾಟಕದಿಂದ 49 ಲಕ್ಷ ಆಹಾರ ಕಿಟ್‌ ವಿತರಣೆ
ಲಾಕ್‌ಡೌನ್‌ ಅವಧಿಯಲ್ಲಿ ರಾಜ್ಯ ಬಿಜೆಪಿಯಿಂದ 49 ಲಕ್ಷ ಆಹಾರ ಕಿಟ್‌, 1.40 ಲಕ್ಷ ಜನರಿಗೆ ಔಷಧ ಪೂರೈಕೆ ಸಹಿತ ಹಲವು ವಿಧಗಳಲ್ಲಿ ಸೇವಾ ಕಾರ್ಯ ನಡೆಸಲಾಗಿದೆ ಎಂದು ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಮಾಹಿತಿ ನೀಡಲಾಗಿದೆ. ರಾಜ್ಯ ಬಿಜೆಪಿ ಘಟಕದ ಮಾಹಿತಿ ಪಡೆದ ಬಳಿಕ ಪ್ರಧಾನಿ ಶ್ಲಾಘನೆ ವ್ಯಕ್ತಪಡಿಸಿದರು.

ಪಕ್ಷದ ಹಿರಿಯ ನಾಯಕರಾದ ಸಚಿವ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾ ಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಮತ್ತಿತರ ಪ್ರಮುಖರು ವೀಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

kanayadi

ಶ್ರೀರಾಮಕ್ಷೇತ್ರ ಕನ್ಯಾಡಿ: ಸೀತಾ-ರಾಮ ಪರಿವಾರ ದೇವರುಗಳ ಅಮೃತಶಿಲೆ ಮೂರ್ತಿಗಳ ಪ್ರತಿಷ್ಠಾಪನೆ

58

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ; ಯಾರೆಲ್ಲ ಭಾಗವಹಿಸಲಿದ್ದಾರೆ

chikkamagaluru

ಚಿಕ್ಕಮಗಳೂರು: ಬಿರುಗಾಳಿ ಸಹಿತ ಮಳೆಗೆ ತತ್ತರಿಸಿದ ಜನತೆ, ಹೆಬ್ಬಾಳೆ ಸೇತುವೆ ಮುಳುಗಡೆ ಆತಂಕ

SHABARI

ರಾಮಮಂದಿರ ಶಿಲಾನ್ಯಾಸ: ಪುರಾಣಪ್ರಸಿದ್ಧ ರಾಮದುರ್ಗದ ಶಬರಿ ಕೊಳ್ಳದಲ್ಲಿ ವಿಶೇಷ ಪೂಜೆ

ಸಾಕಾರಗೊಳ್ಳಲಿದೆ ಭವ್ಯ ಶಿಲಾಮಯ ದೇಗುಲ

ಸಾಕಾರಗೊಳ್ಳಲಿದೆ ಭವ್ಯ ಶಿಲಾಮಯ ದೇಗುಲ

Live: ಭೂಮಿ ಪೂಜೆ-ಲಕ್ನೋಗೆ ಆಗಮಿಸಿದ ಮೋದಿ, ಅಯೋಧ್ಯೆಗೆ ಭೇಟಿ ಕೊಟ್ಟ ಮೊದಲ ಪ್ರಧಾನಿ

Live: ಭೂಮಿ ಪೂಜೆ-ಲಕ್ನೋಗೆ ಆಗಮಿಸಿದ ಮೋದಿ, ಅಯೋಧ್ಯೆಗೆ ಭೇಟಿ ಕೊಟ್ಟ ಮೊದಲ ಪ್ರಧಾನಿ

ಅಯೋಧ್ಯೆ: ಶ್ರೀರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ಸ್ವೀಕರಿಸಿದ ದೇಣಿಗೆ ಎಷ್ಟು ಗೊತ್ತಾ?

ಅಯೋಧ್ಯೆ: ಶ್ರೀರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ಸ್ವೀಕರಿಸಿದ ದೇಣಿಗೆ ಎಷ್ಟು ಗೊತ್ತಾ?
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಷ್ಟು ವರ್ಷ ಕಾದದ್ದಕ್ಕೆ ಸಾರ್ಥಕವಾಯಿತು:ಆಡ್ವಾಣಿ

ಇಷ್ಟು ವರ್ಷ ಕಾದದ್ದಕ್ಕೆ ಸಾರ್ಥಕವಾಯಿತು:ಆಡ್ವಾಣಿ

ಹರಿದು ಬರುತ್ತಿದೆ ದೇಣಿಗೆಯ ಮಹಾಪೂರ!

ಹರಿದು ಬರುತ್ತಿದೆ ದೇಣಿಗೆಯ ಮಹಾಪೂರ!

ಕಣಿವೆ ನಾಡಿನ ಕಥೆ ಬದಲಿಸಿದ ದಿನ; 370 ರದ್ದತಿಗೆ 1ವರ್ಷ

ಕಣಿವೆ ನಾಡಿನ ಕಥೆ ಬದಲಿಸಿದ ದಿನ; 370 ರದ್ದತಿಗೆ 1ವರ್ಷ

Old-Ayodhya-ph

1850ರಲ್ಲಿ ಅಯೋಧ್ಯೆಯಲ್ಲಿ ಮೊತ್ತ ಮೊದಲ ಗಲಭೆ; ರಾಮ, ಬಾಬರಿ ಮಸೀದಿ ಟು ಪಾಲಿಟಿಕ್ಸ್

ಧಾರಾಕಾರ ಮಳೆಗೆ ಬೆಚ್ಚಿಬಿದ್ದ ಮುಂಬಯಿ

ಧಾರಾಕಾರ ಮಳೆಗೆ ಬೆಚ್ಚಿಬಿದ್ದ ಮುಂಬಯಿ

MUST WATCH

udayavani youtube

ಆಸ್ಪತ್ರೆಯಲ್ಲೂ B. S. Yediyurappa ಕರ್ತವ್ಯ ಪ್ರಜ್ಞೆ ; ಪ್ರಮುಖ Files ಪರಿಶೀಲನೆ

udayavani youtube

MGM ಕಾಲೇಜಿನ ನವೀಕೃತ ನೂತನ ರವೀಂದ್ರ ಮಂಟಪದ ಪ್ರಾರಂಭೋತ್ಸವ | Udayavani

udayavani youtube

MALASIYAN ಹಣ್ಣುಗಳನ್ನು ಬೆಳೆದು ಯಶಸ್ಸನ್ನು ಕಂಡ Khajane Agricultural farm

udayavani youtube

ಸುಶಾಂತ್ ಸಾವಿನ ಸುತ್ತ ಅನುಮಾನದ ಹುತ್ತ | Sushant Singh Rajput Death Mystery

udayavani youtube

“ಕಟ್ಟಿಹುದು ಬುತ್ತಿ ಉಣಲುಂಟು ತಾಳು” ಎಂದು ಜೀವನ ಪಾಠ | Life Lessons by Farmerಹೊಸ ಸೇರ್ಪಡೆ

ಸೇತುವೆ, ರಸ್ತೆ  ಕಾಮಗಾರಿಗೆ ಚಾಲನೆ

ಸೇತುವೆ, ರಸ್ತೆ ಕಾಮಗಾರಿಗೆ ಚಾಲನೆ

Watch Live: ಕಳೆಗಟ್ಟಿದ ಅಯೋಧ್ಯೆ – ರಾಮಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ

Watch Live: ಕಳೆಗಟ್ಟಿದ ಅಯೋಧ್ಯೆ – ರಾಮಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ

kanayadi

ಶ್ರೀರಾಮಕ್ಷೇತ್ರ ಕನ್ಯಾಡಿ: ಸೀತಾ-ರಾಮ ಪರಿವಾರ ದೇವರುಗಳ ಅಮೃತಶಿಲೆ ಮೂರ್ತಿಗಳ ಪ್ರತಿಷ್ಠಾಪನೆ

ಅಧಿಕಾರಿಗಳ ವೈಫ‌ಲ್ಯ: ಸೋಂಕು ಹೆಚ್ಚಳ

ಅಧಿಕಾರಿಗಳ ವೈಫ‌ಲ್ಯ: ಸೋಂಕು ಹೆಚ್ಚಳ

siddaruda

ಬೀದರ್: ರಾಮಮಂದಿರ ಶಿಲಾನ್ಯಾಸ ಹಿನ್ನಲೆ ಸಿದ್ದಾರೂಢ ಮಠದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.